ಚಂದ್ರಶೇಖರ ಕಂಬಾರ

ಸಾಹಿತ್ಯ, ಸಿನಿಮಾ, ರಂಗಭೂಮಿ, ಸಂಗೀತ, ಜಾನಪದ, ಅಧ್ಯಾಪನ, ಆಡಳಿತ  ಹೀಗೆ ವಿವಿಧಮುಖೀ ವಿದ್ವಾಂಸರಾದ   ಚಂದ್ರಶೇಖರ ಕಂಬಾರರು ಜನಿಸಿದ್ದು 1937 ಜನವರಿ 2ರಂದು,  ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ.  ಅವರ ವಿದ್ಯಾಬ್ಯಾಸ ಗೋಕಾಕ್, ಬೆಳಗಾವಿ ಮತ್ತು ಧಾರವಾಡದಲ್ಲಿ ನಡೆಯಿತು.  ಗೋಕಾಕ ಮತ್ತು ಬೆಳಗಾವಿಯ ಬ್ರಿಟಿಷರ ಭಯದ ನೆರಳು ಆವರಿಸಿದ್ದ ಪರಿಸರದಿಂದ ಲೇಖಕನಾಗಿ […]

ಎಂ. ಗೋಪಾಲಕೃಷ್ಣ ಅಡಿಗ

ಪ್ರಸಿದ್ಧ ನವ್ಯಕಾವ್ಯದ ಕವಿಗಳೂ, ವಿಮರ್ಶಕರೂ ಆಗಿದ್ದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರು ರಾಮಪ್ಪ ಮತ್ತು ಗೌರಮ್ಮನವರ ಪುತ್ರರಾಗಿ ೧೮-೨-೧೯೧೮ರಲ್ಲಿ ಜನಿಸಿದರು. ಶಾಲಾ ಶಿಕ್ಷಣ ಬೈಂದೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಆಯಿತು. ೧೯೪೨ರಲ್ಲಿ ಬಿ.ಎ. ಆನರ್ಸ್ ಪದವಿಯನ್ನು ಗಳಿಸಿದರು. ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಪ್ರೌಢಶಾಲೆಗಳಲ್ಲಿ ಅಧ್ಯಾಪಕರಾಗಿ ಕೆಲಸಮಾಡಿದ ಮೇಲೆ ೧೯೪೭ರಲ್ಲಿ […]