ಮುಖ್ಯಮಂತ್ರಿಗಳ ೮೨ನೇ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಭಾಷಣ

ಎಂಭತ್ತೆರಡನೇ ಅಖಿಲ ಭಾರತ ಸಾಹಿತ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾದ ಹೆಸರಾಂತ ಸಾಹಿತಿಗಳೂ ಹಾಗೂ ಪ್ರಗತಿಪರ ಚಿಂತಕರೂ ಆದ ಡಾ. ಬರಗೂರು ರಾಮಚಂದ್ರಪ್ಪ ಅವರೇ, ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳೇ, ಸಂಸದ-ಶಾಸಕ ಮಿತ್ರರೆ, ಕನ್ನಡ ಸಾರಸ್ವತ ಹಾಗೂ ಸಾಂಸ್ಕೃತಿಕ ಲೋಕದ ಎಲ್ಲಾ ಪ್ರತಿಭಾವಂತರೆ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳೆ, ಮಾಧ್ಯಮದ ಗೆಳೆಯರೆ, ಕನ್ನಡದ ನನ್ನ ಸೋದರ-ಸೋದರಿಯರೆ, […]