೮೨ನೇ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

ಡಿಸೆಂಬರ್ ೨,೩ ಮತ್ತು ೪ರಂದು ರಾಯಚೂರಿನಲ್ಲಿ ನಡೆದ ೮೨ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾನುಮತದಿಂದ  ಕೈಗೊಂಡ ನಿರ್ಣಯಗಳು ಇಂತಿವೆ: ೧. ೮೨ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೂ ಮತ್ತು […]