ಯಶಸ್ವಿಯಾಗಿ ಪೂರ್ಣಗೊಂಡ ವಿರಾಟ್ ಸಾಹಿತ್ಯ ಸಮ್ಮೇಳನ

ನಗರದಲ್ಲಿ ಮೂರು ದಿನ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ವೈಭವದ ತೆರೆ ಬಿದ್ದಿತ್ತು. ಸಮ್ಮೇಳನದ ಮೂರೂ ದಿನ ಜನಸಮೂಹ ಪ್ರವಾಹದ ರೀತಿ ಹರಿದು ಬಂತು. ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ  ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದು ದಾಖಲೆ. ಮೊದಲ ದಿನ ಮತ್ತು  ಎರಡನೇ […]