ಎಂ. ಚಿದಾನಂದಮೂರ್ತಿಗಳಿಗೆ ನೃಪತುಂಗ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಯು ೨೦೧೬ನೇ ಸಾಲಿಗೆ ಕನ್ನಡದ ಶ್ರೇಷ್ಠ ವಿದ್ವಾಂಸರು, ಕನ್ನಡಪರ ಹೋರಾಟಗಾರರು, ಖ್ಯಾತ ಹಿರಿಯ ಸಂಶೋಧಕರಾದ ನಾಡೋಜ ಡಾ. ಎಂ. ಚಿದಾನಂದಮೂರ್ತಿ ಅವರಿಗೆ ಸಂದಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಸಾಪದಲ್ಲಿರಿಸಿರುವ 1.5 ಕೋಟಿ ರೂ. ದತ್ತಿಯ ಮೂಲಕ ಕನ್ನಡದ ಗಣ್ಯ […]