೮೩ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣ – ಪ್ರೊ. ಚಂದ್ರಶೇಖರ ಪಾಟೀಲ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಈ ಅಖಿಲ ಭಾರತ ೮೩ ನೆಯ ಕನ್ನಡ ಸಾಹಿತ್ಯವನ್ನು ಉದ್ಘಾಟಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳೂ, ನನ್ನ ಆತ್ಮೀಯ ಗೆಳೆಯರೂ ಆಗಿರುವ ಶ್ರೀ ಸಿದ್ದರಾಮಯ್ಯನವರೇ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜಾಧ್ಯಕ್ಷ ಡಾ. ಮನು ಬಳಿಗಾರ್ ಅವರೇ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ ಬರಗೂರು ರಾಮಚಂದ್ರಪ್ಪನವರೇ , ಮಾನ್ಯ […]

೮೩ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು

ನವೆಂಬರ್ ೨೪, ೨೫, ಮತ್ತು ೨೬ ರಂದು ರಂದು ನಮ್ಮ ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಡೆಯಲಿರುವ ೮೩ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಹೆಸರಾಂತ ಸಾಹಿತಿಗಳೂ ಹಾಗೂ ಪ್ರಗತಿಪರ ಚಿಂತಕರೂ ಆದ ಪ್ರೊ. ಚಂದ್ರಶೇಖರ ಪಾಟೀಲ ಅವರು,ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.