೮೩ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಮೈಸೂರು

ಎಲ್ಲರಿಗೂ ನಮಸ್ಕಾರ, ೮೩ನೇ ಅಖಿಲ ಭಾರತ ಕನ್ನಡ ಸಮ್ಮೇಳನ ದಿನಾಂಕ ನವೆಂಬರ್ ೨೪, ೨೫, ಮತ್ತು ೨೬ ರಂದು ನಮ್ಮ ಸಾಂಸ್ಕೃತಿಕ ನಗರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ. ನಮ್ಮ ಎಲ್ಲ ಕನ್ನಡಿಗರು ಈ ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡುವಂತ್ತೆ ಕೋರಲಾಗಿದೆ