೮೪ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಕಟಣೆ

2019ರ ಜನವರಿ 4, 5 ಹಾಗೂ 6 ರಂದು ಧಾರವಾಡದಲ್ಲಿ ನಡೆಯಲಿರುವ ೮4ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ / ವಾಣಿಜ್ಯ ಮಳಿಗೆ ಕಾದಿರಿಸುವ ಬಗ್ಗೆ ಮತ್ತು ಸಾಹಿತ್ಯ ಸಮ್ಮೇಳನಕ್ಕೆ – ಪ್ರತಿನಿಧಿಯಾಗಿ ಭಾಗವಹಿಸುವ ಬಗ್ಗೆ ಪ್ರಕಟಣೆಯನ್ನು ತಿಳಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಪ್ರತಿಯನ್ನು […]