ಡಾ. ಹಂಪನಾಗರಾಜಯ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೧೫ ಅಧ್ಯಕ್ಷರು : ಹಂಪನಾಗರಾಜಯ್ಯ (೧೯೭೮ – ೧೯೮೬) ಜೀವನ  ಭಾಷಾ ಶಾಸ್ತ್ರಜ್ಞರು, ಸಂಶೋಧಕರು, ಪ್ರಾಧ್ಯಾಪಕರು, ಜೈನ ವಿದ್ವಾಂಸರು ಆದ ಹಂಪನಾ ಅವರು (ಹಂಪಸಂದ್ರದ ಪದ್ಮನಾಥಯ್ಯನವರ ಪುತ್ರ ನಾಗರಾಜಯ್ಯ) ೭-೧0-೧೯೩೬ರಲ್ಲಿ ಪದ್ಮನಾಭಯ್ಯ-ಪದ್ಮಾವತಮ್ಮ ದಂಪತಿಗಳಿಗೆ ೪ನೇ ಮಗುವಾಗಿ ಗೌರಿಬಿದನೂರಿನ ಹಂಪಸಂದ್ರದಲ್ಲಿ ಜನಿಸಿದರು. ಪ್ರಾಥಮಿಕ […]

ಶ್ರೀ ಜಿ. ನಾರಾಯಣ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೧೪ ಅಧ್ಯಕ್ಷರು : ಜಿ. ನಾರಾಯಣ (೧೯೬೯ – ೧೯೭೮) ಜೀವನ : ಕನ್ನಡ ದೇಶಭಕ್ತರೂ ಪತ್ರಿಕಾ ಸಂಪಾದಕರೂ ಕಾಂಗ್ರೆಸ್ ಭಕ್ತರೂ, ಸಂಘಟಕರೂ ಆದ ದೇಶಹಳ್ಳಿ ಜಿ.ನಾರಾಯಣ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿಗೆ ಸೇರಿದ ದೇಶಹಳ್ಳಿಯಲ್ಲಿ ೨-೯-೧೯೨೩ರಲ್ಲಿ ಜನಿಸಿದರು.  ಅವರು […]

ಪ್ರೊ. ಜಿ. ವೆಂಕಟಸುಬ್ಬಯ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೧೩ ಅಧ್ಯಕ್ಷರು : ಜಿ. ವೆಂಕಟಸುಬ್ಬಯ್ಯ (೧೯೬೪ – ೧೯೬೯) ಜೀವನ ಶತಾಯುಷಿಯಾದ ಕನ್ನಡ ವಿದ್ವಾಂಸ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯನವರು ಶ್ರೀರಂಗಪಟ್ಟಣದ ಗಂಜಾಂಗ್ರಾಮಕ್ಕೆ ಸೇರಿದವರು. ಶಿಕ್ಷಕರೂ ವಿದ್ವಾಂಸರೂ ಆದ ಗಂಜಾಂ ತಿಮ್ಮಣ್ಣಯ್ಯ ಮತ್ತು ತಾಯಿ ಸುಬ್ಬಮ್ಮ ದಂಪತಿಗಳ ಜ್ಯೇಷ್ಠಪುತ್ರರಾಗಿ […]

ಡಾ. ಬಿ. ಶಿವಮೂರ್ತಿ ಶಾಸ್ತ್ರಿ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೧೨ ಅಧ್ಯಕ್ಷರು : ಬಿ. ಶಿವಮೂರ್ತಿ ಶಾಸ್ತ್ರಿ (೧೯೫೬ – ೧೯೬೪) ಜೀವನ : ಕರ್ನಾಟಕಕ್ಕೆ ಏಕೀಕರಣಕ್ಕೆ ದುಡಿದವರೂ, ಕೀರ್ತನ ಕೇಸರಿಗಳೂ ಶರಣ ಸಾಹಿತ್ಯ ವಿದ್ವಾಂಸರೂ ಆದ ಬಿ. ಶಿವಮೂರ್ತಿಶಾಸ್ತ್ರಿಗಳು ಬಸವಯ್ಯ ಹುಲಿಕುಂಟೆಮಠ- ನೀಲಮ್ಮ ದಂಪತಿಗಳಿಗೆ ತುಮಕೂರಿನಲ್ಲಿ ೨೩-೨-೧೯0೩ರಲ್ಲಿ ಜನಿಸಿದರು. ೧೯೨೩ರಲ್ಲಿ […]

ಪ್ರೊ. ಎ. ಎನ್. ಮೂರ್ತಿರಾವ್

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೧೧ ಅಧ್ಯಕ್ಷರು : ಎ. ಎನ್. ಮೂರ್ತಿರಾವ್ (೧೯೫೪ – ೧೯೫೬) ಜೀವನ ಕನ್ನಡದಲ್ಲಿ ಶ್ರೇಷ್ಠ ಪ್ರಬಂಧಕಾರರೂ, ವಿಮರ್ಶಕರೂ, ಆಗಿದ್ದು ‘ದೇವರು’ ಪುಸ್ತಕದ ಮೂಲಕ ಜನಪ್ರಿಯರಾದ ಪ್ರೊ.ಎ.ಎನ್. ಮೂರ್ತಿರಾವ್ ಅವರು ಎಂ.ಸುಬ್ಬರಾವ್ ಮತ್ತು ಪುಟ್ಟಮ್ಮ ದಂಪತಿಗಳ ಪುತ್ರರಾಗಿ (ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾವ್) […]

ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೧0 ಅಧ್ಯಕ್ಷರು : ಮಾಸ್ತಿ ವೆಂಕಟೇಶ ಅಯ್ಯಂಗಾರ್ (೧೯೫೩ – ೧೯೫೪) ಜೀವನ ‘ಕನ್ನಡದ ಆಸ್ತಿ’ ಎಂದೇ ಪರಿಗಣಿತರಾದ ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ಅವರು ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ ರಾಮಸ್ವಾಮಿ ಅಯ್ಯಂಗಾರ್ – ತಿರುಮಲ್ಲಮ್ಮ ದಂಪತಿಗಳಿಗೆ ೮-೬-೧೮೯೧ರಲ್ಲಿ ಜನಿಸಿದರು. ಪ್ರೌಢವಿದ್ಯಾಭ್ಯಾಸವನ್ನು […]

ಶ್ರೀ ಎಂ. ಆರ್. ಶ್ರೀನಿವಾಸಮೂರ್ತಿ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೯ ಅಧ್ಯಕ್ಷರು : ಎಂ. ಆರ್. ಶ್ರೀನಿವಾಸಮೂರ್ತಿ (೧೯೫0 – ೧೯೫೩) ಜೀವನ ಕನ್ನಡ ಶ್ರೀರತ್ನತ್ರಯರಲ್ಲಿ ಒಬ್ಬರಾದ (ಬಿಎಂಶ್ರೀ, ಎಂ ಆರ್‍ ಶ್ರೀ, ತೀನಂಶ್ರೀ) ಎಂ. ಆರ್. ಶ್ರೀನಿವಾಸಮೂರ್ತಿ ಅವರು ಹಾಸನದಲ್ಲಿ ರಾಮಚಂದ್ರಯ್ಯ ಸಾವಿತ್ರಮ್ಮ ದಂಪತಿಗಳಿಗೆ ೨೮-೮-೧೮೯೨ರಲ್ಲಿ  ಜನಿಸಿದರು. ಮೈಸೂರು, ಬೆಂಗಳೂರಿನಲ್ಲಿ […]

ರೆವರೆಂಡ್ ಉತ್ತಂಗಿ ಚೆನ್ನಪ್ಪ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೮ ಅಧ್ಯಕ್ಷರು : ಉತ್ತಂಗಿ ಚೆನ್ನಪ್ಪ (೧೯೪೯ – ೧೯೫0) ಜೀವನ ಅಭಿನವ ಸರ್ವಜ್ಞ ಕವಿ ಎಂದೇ ಬಿರುದಾಂಕಿತರಾದ ರೆವರೆಂಡ್ ಉತ್ತಂಗಿ ಚೆನ್ನಪ್ಪನವರು ದಾನಿಯೇಲಪ್ಪ – ಸುಭದ್ರವ್ವ ದಂಪತಿಗಳಿಗೆ ೨೮-೧0-೧೮೮೧ರಂದು ಹಿರಿಯ ಮಗನಾಗಿ ಧಾರವಾಡದಲ್ಲಿ ಜನಿಸಿದರು. ಪೂರ್ವಜರು ಮೂಲದಲ್ಲಿ ವೀರಶೈವರಾಗಿ ಊರು […]

ಶ್ರೀ ತಿರುಮಲೆ ತಾತಾಚಾರ್ಯ ಶರ್ಮ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೭ ಅಧ್ಯಕ್ಷರು : ತಿರುಮಲೆ ತಾತಾಚಾರ್ಯ ಶರ್ಮ (೧೯೪೭– ೧೯೪೯) ಜೀವನ ಮೊನೆಚಾದ ಬರಹ ಸಿಡಿಲಿನಂಥ ಮಾತಿಗೆ ಪ್ರಸಿದ್ಧರಾಗಿ ವಿಶ್ವಕರ್ನಾಟಕ ಪತ್ರಿಕೆಯ ಮೂಲಕ ಇತಿಹಾಸವನ್ನೇ ನಿರ್ಮಿಸಿದ ಕನ್ನಡ ಭೀಷ್ಮರು ಎಂದರೆ ತಿರುಮಲೆ ತಾತಾಚಾರ್ಯಶರ್ಮರು. ಇವರು ಶ್ರೀನಿವಾಸ ತಾತಾಚಾರ್ಯ-ಜಾನಕಿ ಅವರ ಪುತ್ರರಾಗಿ ೨೭-೪-೧೮೯೫ರಲ್ಲಿ […]

ಜಸ್ಟೀಸ್ ಲೋಕೂರ ನಾರಾಯಣರಾವ್ ಸ್ವಾಮಿರಾವ್

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು – ೬ ಅಧ್ಯಕ್ಷರು : ಜಸ್ಟೀಸ್ ಲೋಕೂರ ನಾರಾಯಣರಾವ್ ಸ್ವಾಮಿರಾವ್ (೧೯೪೭ – ೧೯೪೭) ಉಪಾಧ್ಯಕ್ಷರು : ಮಾಸ್ತಿ ವೆಂಕಟೇಶ ಅಯ್ಯಂಗಾರ್ (೧೯೪೭–೧೯೪೭) ಸಾಧನೆ : ಲೋಕೂರರು ಅಧ್ಯಕ್ಷರಾದಾಗಲೂ ಮಾಸ್ತಿ ಅವರು ಸ್ವಲ್ಪಕಾಲಕ್ಕೆ ಉಪಾಧ್ಯಕ್ಷರಾಗಿ ಮುಂದುವರೆದರು. ಕಾಸರಗೋಡು ಸಮ್ಮೇಳನದಲ್ಲಿ ತಿರುಮಲೆ ತಾತಾಚಾರ್ಯರು ಅಧ್ಯಕ್ಷರಾದಾಗ […]

1 2 3