ಡಾ. ರಾಜಶೇಖರ ಹತಗುಂದಿ

ಮೂಲತಃ ಕಲಬುರ್ಗಿ ಜಿಲ್ಲೆಯವರಾದ ಡಾ. ರಾಜಶೇಖರ ಹತಗುಂದಿ ಕಳೆದ ೩0 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು ಹನ್ನೆರಡಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಇವರು ಕತೆಗಾರರಾಗಿ ಪ್ರಸಿದ್ಧಿ ಪಡೆದಿದ್ದಾರೆ. ಇವರ ‘ಬುದ್ಧನ ನಾಡಿನಲಿ’ ಪ್ರವಾಸ ಕಥನ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪಠ್ಯಪುಸ್ತಕವಾಗಿ ಅಳವಡಿತಗೊಂಡಿದೆ. ಡಾ. ರಾಜಶೇಖರ ಹತಗುಂದಿಯವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದ […]

ಶ್ರೀ ವ.ಚ. ಚನ್ನೇಗೌಡ

ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ವಡೇರಹಳ್ಳಿಯಲ್ಲಿ ದಿ. ಚನ್ನೇಗೌಡ ಮತ್ತು ದಿ. ಕೆಂಪಮ್ಮ ದಂಪತಿಗಳ ಪುತ್ರರಾಗಿ 1963 ರಲ್ಲಿ ಜನಿಸಿದ ಶ್ರೀ ವ.ಚ. ಚನ್ನೇಗೌಡ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷರಾಗಿ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು […]

ಶ್ರೀ ಪಿ. ಮಲ್ಲಿಕಾರ್ಜುನಪ್ಪ

ಮಂಡ್ಯ ಜಿಲ್ಲೆ ಕಿರುಗಾವಲು ಗ್ರಾಮದಲ್ಲಿ ಜನಿಸಿದ ಶ್ರೀ. ಪಿ. ಮಲ್ಲಿಕಾರ್ಜುನಪ್ಪ ಅವರು ಮಂಡ್ಯದಲ್ಲಿ ಶಿಕ್ಷಣವನ್ನು ಪಡೆದು, ಕೇಂದ್ರ ಸರ್ಕಾರದ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿ ಮೂವತ್ತೈದು ವರ್ಷ ಸೇವೆಗೈದು ನಿವೃತ್ತಿ ಹೊಂದಿದ್ದಾರೆ. ಕವಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳೂ ಸೇರಿದಂತೆ ಹಲವಾರು ಕವಿ ಗೋಷ್ಠಿಗಳಲ್ಲಿ ಭಾಗವಹಿಸಿ […]