ಸಾಹಿತ್ಯ ಸಮ್ಮೇಳನಾಧ್ಯಕ್ಷ ಭಾಷಣ

ಎಲ್ಲರಿಗೂ ನಮಸ್ಕಾರ, ಈ ಸಮ್ಮೇಳನವನ್ನು ಉದ್ಘಾಟಿಸಿದ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯನವರೆ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರೆ, ಕಾರ್ಯಕಾರಿ ಸಮಿತಿ ಮತ್ತು ಸ್ವಾಗತ ಸಮಿತಿಯ ಸಮಸ್ತರೆ, ಇಲ್ಲಿ ನೆರೆದಿರುವ ಮನಸ್ಸಿನ ಮನುಷ್ಯಬಂಧುಗಳೆ- ರಾಯಚೂರಿನಲ್ಲಿ ನಡೆಯುತ್ತಿರುವ ಈ ೮೨ನೇ ಅಖಿಲ ಭಾರತ ಕನ್ನಡ ಸಾಹಿತ್ಯ […]

೮೨ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಾಧ್ಯಕ್ಷರು

ಕನ್ನಡ ಸಾಹಿತ್ಯ, ಸಿನಿಮಾ, ಪ್ರಾಧ್ಯಾಪನ, ಚಳವಳಿ ಮತ್ತು ಸಾಂಸ್ಕೃತಿಕ ಲೋಕದ ಮಹತ್ವದ ಪ್ರತಿನಿಧಿಗಳೆಂದು ಖ್ಯಾತರಾಗಿರುವ ಡಾ. ಬರಗೂರು ರಾಮಚಂದ್ರಪ್ಪನವರು ರಾಯಚೂರಿನಲ್ಲಿ ಬರುವ ಡಿಸೆಂಬರ್ ೨ರಿಂದ ಮೂರು ದಿನಗಳವರೆಗೆ ನಡೆಯಲಿರುವ ೮೨ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ. ಈ ಸಂಬಂಧವಾಗಿ ಕನ್ನಡ ಸಾಹಿತ್ಯ ಪರಿಷತ್ತು, ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರ ನೇತೃತ್ವದಲ್ಲಿ ಡಾ. ಬರಗೂರು […]