ಸಾಹಿತ್ಯ ಸಮ್ಮೇಳನ-೩೮ : ರಾಯಚೂರು
ಡಿಸೆಂಬರ್ ೧೯೫೫

೩೮ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಆದ್ಯ ರಂಗಾಚಾರ್ಯ ಶ್ರೀರಂಗರೆಂದೇ ಖ್ಯಾತರಾಗಿರುವ ಆದ್ಯರಂಗಾಚಾರ್ಯರು ವಾಸುದೇವಾಚಾರ್ಯ ಜಾಗೀರದಾರ್ ಮತ್ತು ರಮಾಬಾಯಿ ಅವರ ಪುತ್ರರಾಗಿ ೨೬-೯-೧೯0೪ರಲ್ಲಿ ವಿಜಾಪುರದ ಇಂಡಿ ತಾಲ್ಲೂಕಿನ ಅಗರ ಖೇಡದಲ್ಲಿ ಜನಿಸಿದರು. ವಿಚಾಪುರದಲ್ಲಿ ಶಾಲಾ ಶಿಕ್ಷಣ ಪೂರೈಸಿ, ೧೯೨೧ರಲ್ಲಿ ಪುಣೆಯ ಡೆಕ್ಕನ್ ಕಾಲೇಜಿಗೆ ಸೇರಿ ೧೯೨೫ರಲ್ಲಿ ಬಿ. ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದರು. […]

ಸಾಹಿತ್ಯ ಸಮ್ಮೇಳನ-೩೭ : ಮೈಸೂರು
ಜೂನ್ ೧೯೫೫

೩೭ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಕೋಟ ಶಿವರಾಮಕಾರಂತ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ ೧0-೧0-೧೯0೨ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ […]

1 2