ಸಾಹಿತ್ಯ ಸಮ್ಮೇಳನ-೮೫ : ಕಲಬುರಗಿ
ಫೆಬ್ರವರಿ ೨೦೨೦

೮೫ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿ ದಿನಾಂಕ : ೫, ೬ ಹಾಗೂ ೭ ಫೆಬ್ರವರಿ ೨೦೨೦ ಸಮ್ಮೇಳನಾಧ್ಯಕ್ಷರ ಭಾಷಣ   ಡಾ. ಎಚ್.ಎಸ್. ವೆಂಕಟೇಶಮೂರ್ತಿ   ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರೇ…, ಉಪಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಗೋವಿಂದ ಎಂ. ಕಾರಜೋಳ […]

ಸಾಹಿತ್ಯ ಸಮ್ಮೇಳನ-೮೪ : ಧಾರವಾಡ
ಜನವರಿ ೨೦೧೯

೮೪ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ ದಿನಾಂಕ : ೪, ೫ ಹಾಗೂ ೬ ಜನವರಿ ೨೦೧೯ ಸಮ್ಮೇಳನಾಧ್ಯಕ್ಷರ ಭಾಷಣ ಡಾ. ಚಂದ್ರಶೇಖರ ಕಂಬಾರ ಓಂ ಪ್ರಥಮದಲ್ಲಿ ಸಾವಳಗಿ ಶಿವಲಿಂಗೇಶ್ವರ ಮತ್ತು ಎಸ್.ಎಸ್. ಭೂಸನೂರಮಠ ಗುರುದೇವರುಗಳನ್ನು ನೆನೆದು ಕನ್ನಡ ತಾಯಿಗೆ ಸುಪ್ರಭಾತ  ಹೇಳೋಣ… ಮುಂಗೋಳಿ ಕೂಗ್ಯಾವು […]

ಸಾಹಿತ್ಯ ಸಮ್ಮೇಳನ-೮೨ : ರಾಯಚೂರು
ಡಿಸೆಂಬರ್ ೨0೧೬

ಸಮ್ಮೇಳನಾಧ್ಯಕ್ಷರು : ಬರಗೂರು ರಾಮಚಂದ್ರಪ್ಪ ಬರಗೂರು ರಾಮಚಂದ್ರಪ್ಪನವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಪಾಟಿ ಚೀಲ ಹಿಡಿದು ಕೆಂಪು ಬಸ್ಸಿನ ಹಿಂದೆ ಓಡುತ್ತಿದ್ದ ಬರಗೂರರು, ತುಮಕೂರು, ಬೆಂಗಳೂರಿನಲ್ಲಿ ಪ್ರಾಧ್ಯಾಪಕರಾಗಿ, ಸಾಹಿತಿಗಳಾಗಿ, ನಾಡಿನಲ್ಲಿ ಹೊಸ ಆಲೋಚನೆ, […]

ಸಾಹಿತ್ಯ ಸಮ್ಮೇಳನ-೮೧ : ಶ್ರವಣಬೆಳಗೊಳ
(ಫೆಬ್ರವರಿ ೨0೧೫)

ಸಮ್ಮೇಳನಾಧ್ಯಕ್ಷರು : ಸಿದ್ದಲಿಂಗಯ್ಯ  ಕವಿ, ಕನ್ನಡ ಪ್ರಾಧ್ಯಾಪಕ ಡಾ. ಸಿದ್ಧಲಿಂಗಯ್ಯನವರು ಹೋರಾಟಗಾರರೂ ಆಗಿದ್ದಾರೆ. ಇವರು ಮಾಗಡಿಯಲ್ಲಿ ವೆಂಕಮ್ಮ-ದೇವಯ್ಯ ದಂಪತಿಗಳಿಗೆ ೩-೨-೧೯೫೪ ರಲ್ಲಿ ಜನಿಸಿದರು. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. […]

ಸಾಹಿತ್ಯ ಸಮ್ಮೇಳನ-೮0 : ಮಡಿಕೇರಿ
ಜನವರಿ ೨0೧೪

೮0ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು     ನಾ. ಡಿಸೋಜ ಪರಿಸರದ ನಾಶವಾದರೆ ಮಾನವ ಜನಾಂಗದ ವಿನಾಶ, ಪರಿಸರವನ್ನು ರಕ್ಷಿಸುವುದರಿಂದ ಮಾನವನ ಬಾಳು ಸಂತೋಷವಾಗಲು ಶಕ್ಯ ಎಂಬ ಧ್ಯೇಯದ ಹಿನ್ನೆಲೆಯಲ್ಲಿ ಸಾಹಿತ್ಯ ಕೃತಿಗಳನ್ನು ರಚಿಸಿರುವ ನಾ. ಡಿಸೋಜ ಅವರು ಎಫ್.ಪಿ. ಡಿಸೋಜ-ರೂಪಿನಾ ಬಾಯಿ ದಂಪತಿಗಳ ಪುತ್ರರಾಗಿ ೬-೬-೧೯೩೭ರಲ್ಲಿ ಜನಿಸಿದರು. ಬಾಲ್ಯದಿಂದಲೂ ಸಾಹಿತ್ಯಿಕ ವಾತಾವರಣದಲ್ಲಿ […]

ಸಾಹಿತ್ಯ ಸಮ್ಮೇಳನ-೭೯ : ಬಿಜಾಪುರ
ಫೆಬ್ರವರಿ ೨0೧೩

೭೯ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು       ಕೋ. ಚೆನ್ನಬಸಪ್ಪ ನ್ಯಾಯಾಧೀಶರಾಗಿ, ಸಾಹಿತಿಗಳಾಗಿ, ಚಳುವಳಿಕಾರರಾಗಿ ನಾಡುನುಡಿಗೆ ಸೇವೆ ಸಲ್ಲಿಸಿರುವ ಕೋ. ಚೆನ್ನಬಸಪ್ಪ ಅವರು ಬಳ್ಳಾರಿ ಜಿಲ್ಲೆಯವರು. ಇವರು ಬಸಮ್ಮ-ವೀರಣ್ಣ ದಂಪತಿಗಳ ಸುಪುತ್ರರಾಗಿ ೨೭-೨-೧೯೨೨ರಂದು ಜನಿಸಿದರು. ತವರೂರಿನಲ್ಲಿ ಶಾಲಾವಿದ್ಯಾಭ್ಯಾಸ ಮುಗಿಸಿ ಕಾಲೇಜು ಶಿಕ್ಷಣವನ್ನು ಅನಂತಪುರದಲ್ಲಿ ಪಡೆಯುತ್ತಿದ್ದಾಗ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಶಾಲೆಗೆ ತಿಲಾಂಜಲಿಯಿತ್ತರು. […]

ಸಾಹಿತ್ಯ ಸಮ್ಮೇಳನ-೭೮ : ಗಂಗಾವತಿ
ಡಿಸೆಂಬರ್ ೨0೧೧

೭೮ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು       ಸಿ.ಪಿ. ಕೃಷ್ಣಕುಮಾರ್ ಸಿ.ಪಿ.ಕೆ. ಎಂಬ ಮೂರಕ್ಷಗಳಿಂದ ಕನ್ನಡ ಸಾಹಿತ್ಯ ಲೋಕಕ್ಕೆ ಚಿರಪರಿಚಿತರಾಗಿರುವ  ಚಿಕ್ಕನಾಯಕನಹಳ್ಳಿ ಪುಟ್ಟೇಗೌಡ ಕೃಷ್ಣಕುಮಾರ್ ಅವರು ೮-೪-೧೯೩೯ರಲ್ಲಿ ಮೈಸೂರು ಜಿಲ್ಲೆಯ ಕೃಷ್ಣರಾಜ ನಗರದ ಚಿಕ್ಕನಾಯಕನಹಳ್ಳಿಯಲ್ಲಿ ಜನಿಸಿದರು. ಬಾಲ್ಯದ ವಿದ್ಯಾಭ್ಯಾಸವನ್ನು ಚಿಕ್ಕನಾಯಕನಹಳ್ಳಿ ಸಾಲಿಗ್ರಾಮದಲ್ಲಿ ಪೂರೈಸಿ ಮೈಸೂರಿನಲ್ಲಿ ಕಾಲೇಜು ಶಿಕ್ಷಣ ಮುಂದುವರಿಸಿ ೧೯೬೧ರಲ್ಲಿ ಎಂ.ಎ. ಪದವಿ […]

ಸಾಹಿತ್ಯ ಸಮ್ಮೇಳನ-೭೭ : ಬೆಂಗಳೂರು
ಫೆಬ್ರವರಿ ೨0೧೧

೭೭ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಪ್ರೊ. ಜಿ. ವೆಂಕಟಸುಬ್ಬಯ್ಯ ಶತಾಯುಷಿಯಾದ ಕನ್ನಡ ವಿದ್ವಾಂಸ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯನವರು ಶ್ರೀರಂಗಪಟ್ಟಣದ ಗಂಜಾಂಗ್ರಾಮಕ್ಕೆ ಸೇರಿದವರು. ಶಿಕ್ಷಕರೂ ವಿದ್ವಾಂಸರೂ ಆದ ಗಂಜಾಂ ತಿಮ್ಮಣ್ಣಯ್ಯ ಮತ್ತು ತಾಯಿ ಸುಬ್ಬಮ್ಮ ದಂಪತಿಗಳ ಜ್ಯೇಷ್ಠಪುತ್ರರಾಗಿ ೨೩-೮-೧೯೧೩ರಂದು ಜನಿಸಿದರು. ೧೯೨೭ ರಿಂದ ೧೯೩0ರ ವರೆಗೆ ಪ್ರೌಢಶಾಲೆ ಶಿಕ್ಷಣವನ್ನು […]

ಸಾಹಿತ್ಯ ಸಮ್ಮೇಳನ-೭೬ : ಗದಗ
ಫೆಬ್ರವರಿ ೨0೧0

೭೬ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಗೀತಾ ನಾಗಭೂಷಣ ಕನ್ನಡದ ಹೆಸರಾಂತ ಲೇಖಕಿಯರಲ್ಲಿ ಒಬ್ಬರಾದ ಶ್ರೀಮತಿ ಗೀತಾ ನಾಗಭೂಷಣ ಅವರು ಗುಲ್ಬರ್ಗದ ಬಡ ಕುಟುಂಬದಲ್ಲಿ ಶಾಂತಪ್ಪ-ಶರಣಮ್ಮ ದಂಪತಿಗಳಿಗೆ ಮಗಳಾಗಿ ೨೫-೩-೧೯೪೨ರಲ್ಲಿ ಜನಿಸಿದರು. ಇವರು ಮೆಟ್ರಿಕ್ ಮುಗಿಸಿದ ಮೇಲೆ ಕೆಲವುಕಾಲ ಕಲೆಕ್ಟರ್ ಕಛೇರಿಯಲ್ಲಿ ಉದ್ಯೋಗ ಮಾಡಿ ಬೆಳಗಿನ ಶಾಲೆಯಲ್ಲಿ ಓದಿ ಪದವಿ ಪಡೆದು, […]

1 2