೮೩ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣ – ಪ್ರೊ. ಚಂದ್ರಶೇಖರ ಪಾಟೀಲ

chandra1

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಈ ಅಖಿಲ ಭಾರತ ೮೩ ನೆಯ ಕನ್ನಡ ಸಾಹಿತ್ಯವನ್ನು ಉದ್ಘಾಟಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳೂ, ನನ್ನ ಆತ್ಮೀಯ ಗೆಳೆಯರೂ ಆಗಿರುವ ಶ್ರೀ ಸಿದ್ದರಾಮಯ್ಯನವರೇ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜಾಧ್ಯಕ್ಷ ಡಾ. ಮನು ಬಳಿಗಾರ್ ಅವರೇ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ ಬರಗೂರು ರಾಮಚಂದ್ರಪ್ಪನವರೇ , ಮಾನ್ಯ ಮಹಾಪೌರ ಶ್ರೀ ರವಿಕುಮಾರ ಅವರೇ, ಮಾನ್ಯ ಸಂಸದರೇ, ಶಾಸಕರೇ, ಸ್ವಾಗತ ಸಮಿತಿಯ ಅಧ್ಯಕ್ಷ ಡಾ .ಎಚ್ .ಸಿ . ಮಹದೇವಪ್ಪನವರೇ, ನಾಡಿನ ಬಾನಂಗಳದ ಅಡಿಯಲ್ಲಿ ಸಿಂಗಾರಗೊಂಡಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಮಹಾಮಂಟಪದ ರಾಷ್ಟ್ರಕವಿ ಕುವೆಂಪು ಪ್ರಧಾನ ವೇದಿಕೆಯ ಮೇಲಿರುವ ಎಲ್ಲ ಗಣ್ಯರೇ , ನಮ್ಮ ಸಾಂಸ್ಕೃತಿಕ ಕರ್ನಾಟಕದ ಎಲ್ಲ ದಿಕ್ಕುಗಳಿಂದ ಸಮ್ಮೇಳಕ್ಕೆಂದೇ ಬಂದಿರುವ ಎಲ್ಲ ನನ್ನವರೇ

Bhashana

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)