ಕೃಷಿ ಮತ್ತು ಸಹಕಾರ ಸಾಹಿತ್ಯ ಸಮಾವೇಶ 13 ಜೂನ್ 2017 ಮಂಗಳವಾರ ಬೆಳಗ್ಗೆ 10.30 ಗಂಟೆಗೆ


ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಂಯುಕ್ತಾಶ್ರಯದಲ್ಲಿ 2017ರ ಜೂನ್ 13 ರಂದು ಚಿತ್ರದುರ್ಗದ ರಾ.ಹೆ.-4 ರಲ್ಲಿರುವ ಪೋಲೀಸ್ ಸಮುದಾಯ ಭವನದಲ್ಲಿ ಕೃಷಿ ಮತ್ತು ಸಹಕಾರ ಸಾಹಿತ್ಯ ಸಮಾವೇಶವನ್ನು ಆಯೋಜಿಸಿದೆ.

ಸಮಾವೇಶದಲ್ಲಿ ಕನ್ನಡ ಸಾಹಿತ್ಯವೂ ಸೇರಿದಂತೆ ಕೃಷಿ, ತೋಟಗಾರಿಕೆ, ನೀರಾವರಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತಾಗಿ ಸರ್ಕಾರದ ಗಮನ ಸೆಳೆಯುವಂತಹ ಪ್ರಮುಖ ವಿಷಯಗಳನ್ನು ಕುರಿತು ವಿದ್ವತ್ಪೂರ್ಣ ವಿಚಾರ ಸಂಕಿರಣಗಳನ್ನು ನಡೆಸಲಾಗುವುದು.

01
02
03
04