ಸಾಹಿತ್ಯ ಸಮ್ಮೇಳನ-೧೨

೧೨ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಫ.ಗು. ಹಳಕಟ್ಟಿ ‘ವಚನ ಪಿತಾಮಹ’ರೆಂದು ಪ್ರಸಿದ್ಧರಾದ ಫ.ಗು. ಹಳಕಟ್ಟಿ ಅವರು ದಿನಾಂಕ ೨-೭-೧೮೮0ರಲ್ಲಿ ಗುರುಬಸಪ್ಪ ಹಳಕಟ್ಟಿ – ದಾನಾದೇವಿ ದಂಪತಿಗಳಿಗೆ ಜನಿಸಿದರು. ಇವರು ೧೮೯೬ರಲ್ಲಿ ಧಾರವಾಡದಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಮುಂಬೈಯಲ್ಲಿ ಶಿಕ್ಷಣವನ್ನು ಮುಂದುವರೆಸಿದರು. ೧೯0೪ರಲ್ಲಿ ಎಲ್.ಎಲ್.ಬಿ. ಮುಗಿಸಿ ೧೯0೭ ವಕೀಲಿ ವೃತ್ತಿ […]

ಸಾಹಿತ್ಯ ಸಮ್ಮೇಳನ-೧೧

೧೧ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಬೆನಗಲ್ ರಾಮರಾವ್ ಕವಿ, ನಾಟಕಕಾರ, ಕೋಶರಚಕ, ಇತಿಹಾಸ ಕೃತಿ ಸಂಪಾದಕರಾದ ಬೆನಗಲ್ ರಾಮರಾಯರು “ಕನ್ನಡವನುಳಿದೆನಗೆ ಅನ್ಯ ಜೀವನವಿಲ್ಲ” ಎಂಬ ಕವಿತೆಯೊಂದಿಗೆ ನಾಡಿನಾದ್ಯಂತ ಮನೆಮಾತಾದವರು. ಮಂಜುನಾಥಯ್ಯ-ರಮಾಬಾಯಿ ದಂಪತಿಗಳಿಗೆ ಜನಿಸಿದ ಇವರು ಮುಲ್ಕಿ, ಮಂಗಳೂರು, ಪುತ್ತೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದರು. ಜೀವವಿಜ್ಞಾನ, ಭೂಗರ್ಭಶಾಸ್ತ್ರ ಮತ್ತು ಕನ್ನಡ ವಿಷಯಗಳಲ್ಲಿ […]

ಕನ್ನಡ ಸಾಹಿತ್ಯ ಸಮ್ಮೇಳನ-೧0

೧0ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಹೊಸಕೋಟೆ ಕೃಷ್ಣಶಾಸ್ತ್ರಿ ಕನ್ನಡ ನಾಡಿನ ಉತ್ತಮ ಶಾಸನತಜ್ಞರು ಕರ್ಣಾಟಕ ಇತಿಹಾಸದ ಮೇಲೆ ಹೊಸಬೆಳಕನ್ನು ಬೀರಿದ ಸಂಶೋಧಕರಾದ ಹೆಚ್. ಕೃಷ್ಣಶಾಸ್ತ್ರಿಗಳು ಬೆಂಗಳೂರು ಜಿಲ್ಲೆಯ ಹೊಸಕೋಟೆಯಲ್ಲಿ ಜನಿಸಿದರು. ಬಿ.ಎ. ನಂತರ ಭಾರತದ ಸರ್ಕಾರದ ಶಾಸನ ಇಲಾಖೆಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದರು. ಇವರು ಸೇವಾಕಾಲದಲ್ಲಿ ೩೫ ವರ್ಷಗಳಿಗೂ […]

ಸಾಹಿತ್ಯ ಸಮ್ಮೇಳನ-೯

೯ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಸಿದ್ಧಾಂತಿ ಶಿವಶಂಕರ ಶಾಸ್ತ್ರಿ ಸಿದ್ಧಾಂತಿ ಶಿವಶಂಕರಶಾಸ್ತ್ರಿ ಅವರು ೧೮೬೪ರಲ್ಲಿ ಜನಿಸಿದರು. ತಂದೆ ಸುಬ್ರಹ್ಮಣ್ಯಶಾಸ್ತ್ರಿಗಳು ಕನ್ನಡ, ತೆಲುಗು, ಸಂಸ್ಕೃತ ಭಾಷೆಗಳಲ್ಲಿ ಅದ್ವಿತೀಯ ಪಂಡಿತರು. ತಂದೆಯಿಂದಲೇ ಪ್ರಾಥಮಿಕ ಶಿಕ್ಷಣ ಪಡೆದು ಅವರಂತೆಯೇ ವಿದ್ವಾಂಸರಾದರು. ಮದರಾಸಿನ ಕ್ರಿಶ್ಚಿಯನ್ ಕಾಲೇಜು ಮತ್ತು ಪ್ರೆಸಿಡೆನ್ಸಿ ಕಾಲೇಜಿನಲ್ಲೂ ೩0 ವರ್ಷಗಳ ಕಾಲ […]

ಸಾಹಿತ್ಯ ಸಮ್ಮೇಳನ-೮

೮ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಎಂ. ವೆಂಕಟಕೃಷ್ಣಯ್ಯ ತಾತಯ್ಯ ಎಂದು ಪ್ರಸಿದ್ಧರಾದ ಎಂ. ವೆಂಕಟಕೃಷ್ಣಯ್ಯ ಅವರು ಹೆಗ್ಗಡೆದೇವನಕೋಟೆ ತಾಲ್ಲೂಕಿನ ಮೊಗ್ಗೆ ಗ್ರಾಮದಲ್ಲಿ ೨0-೮-೧೮೪೪ ರಲ್ಲಿ ಸುಬ್ಬಯ್ಯ-ಭಾಗೀರಥಮ್ಮ ದಂಪತಿಗಳಿಗೆ ಪುತ್ರರಾಗಿ ಜನಿಸಿದರು. ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ತೇರ್ಗಡೆ ಆದರು. ಅನಂತರ ಮೈಸೂರಿನಲ್ಲಿ ಮರಿಮಲ್ಲಪ್ಪ ಶಾಲೆಗಳಲ್ಲಿ ಉಪಾಧ್ಯಾಯರಾದರು. ಅನಂತರ ಹಲವಾರು ಶಾಲೆಗಳಲ್ಲಿ ಉಪಾಧ್ಯಾಯರಾಗಿ […]

ಸಾಹಿತ್ಯ ಸಮ್ಮೇಳನ-೭

೭ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಕೆ.ಪಿ. ಪುಟ್ಟಣ್ಣಶೆಟ್ಟಿ ಬೆಂಗಳೂರಿನ ಸುಧಾರಕರಲ್ಲಿ ಒಬ್ಬರಾಗಿ ಸಮಾಜಸೇವಕರಾದ ಕೆ.ಪಿ. ಪುಟ್ಟಣ್ಣಶೆಟ್ಟಿ ಅವರು ೨೯-೪-೧೮೫೬ರಲ್ಲಿ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ಜನಿಸಿದರು. ಎಲ್ಲರಂತೆ ಸಾಮಾನ್ಯ ಶಿಕ್ಷಣ ಪಡೆದವರು ಶ್ರಮಜೀವಿಗಳಾಗಿ ಜ್ಞಾನದಾಹಿಗಳಾಗಿ ಶಿಕ್ಷಣ ಪೂರೈಸಿದರು. ೧೮೭೬ರಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ಮೈಸೂರು ಸರ್ಕಾರದಲ್ಲಿ ಉದ್ಯೋಗಾರಂಭ ಮಾಡಿದ ಇವರು ೧೮೯೮ರಲ್ಲಿ […]

ಕನ್ನಡ ಸಾಹಿತ್ಯ ಸಮ್ಮೇಳನ-೬

೬ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು  ರೊದ್ದ ಶ್ರೀನಿವಾಸರಾಯರು ಕರ್ನಾಟಕದ ಪಿತಾಮಹರೆನಿಸಿದ, ಪರೋಪಕಾರಿ ರೊದ್ದ ಶ್ರೀನಿವಾಸರಾಯರು ಧಾರವಾಡದ ಮರಿಹಾಳದಲ್ಲಿ ೧೭-೯-೧೮೫0ರಲ್ಲಿ  ಜನಿಸಿದರು. ತಂದೆ ಕೋನೇರಿರಾಯ, ತಾಯಿ ಸುಬ್ಬಮ್ಮ. ಮುದಿಹಾಳ, ಹುಬ್ಬಳ್ಳಿ, ಬೆಳಗಾವಿ, ಪುಣೆಗಳಲ್ಲಿ ವಿದ್ಯಾಭ್ಯಾಸ ಮುಂದುವರೆಸಿದ ಇವರು ಕಷ್ಟಪಟ್ಟು ಓದಿದರು. ೧೮೭೨ರಲ್ಲಿ ಕಾರವಾರದಲ್ಲಿ ಪ್ರೌಢಶಾಲೆ ಶಿಕ್ಷಕರಾಗಿ, ನಂತರ ಧಾರವಾಡದಲ್ಲಿ ಶಿಕ್ಷಣಾಧಿಕಾರಿಯಾಗಿ  […]

ಸಾಹಿತ್ಯ ಸಮ್ಮೇಳನ-೫

೫ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಕರ್ಪೂರ  ಶ್ರೀನಿವಾಸರಾವ್ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಯ ಕಾರ್ಯದಲ್ಲಿ ಸಕ್ರಿಯವಾಗಿ ದುಡಿದವರಲ್ಲಿ ಕರ್ಪೂರ ಶ್ರೀನಿವಾಸರಾಯರು ಪ್ರಮುಖರಾಗಿದ್ದಾರೆ. ಪರಿಷತ್ತಿಗೆ ಸ್ವಂತ ಕಟ್ಟಡವನ್ನು ದೊರಕಿಸುವಲ್ಲಿ ಅವರ ಪಾತ್ರ ಅಮೋಘವಾದುದು. ಕರ್ಪೂರ ಸುಬ್ಬರಾಯರ ದ್ವಿತೀಯ ಪುತ್ರರಾದ ಕರ್ಪೂರ ಶ್ರೀನಿವಾಸರಾಯರು ೧೮೬೩ರಲ್ಲಿ ಜನಿಸಿದರು. ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವಾಗ […]

ಸಾಹಿತ್ಯ ಸಮ್ಮೇಳನ-೪

೪ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಆರ್. ನರಸಿಂಹಾಚಾರ್ ಶಾಸನಗಳ ಸಂಶೋಧನಾ ತಜ್ಞರು ಮತ್ತು ಕರ್ಣಾಟಕ ಕವಿಚರಿತೆ ರಚಕರು, ಕರ್ನಾಟಕ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಆರ್. ನರಸಿಂಹಾಚಾರ್ಯ ಮಂಡ್ಯದ ಕೊಪ್ಪಲು ಗ್ರಾಮದಲ್ಲಿ ತಿರುನಾರಾಯಣ ಪೆರುಮಾಳ್ ಮತ್ತು ಶಿಂಗಮ್ಮಾಳ್ ದಂಪತಿಗಳಿಗೆ ೯-೪-೧೮೬0ರಲ್ಲಿ ಜನಿಸಿದರು. ಕೂಲಿಮಠದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು […]

ಸಾಹಿತ್ಯ ಸಮ್ಮೇಳನ–೩

೧, ೨, ೩ನೇ ಸಮ್ಮೇಳನಾಧ್ಯಕ್ಷರು ಹೆಚ್.ವಿ. ನಂಜುಂಡಯ್ಯ ಆಂಧ್ರದಿಂದ ಕರ್ನಾಟಕಕ್ಕೆ ವಲಸೆಬಂದ ಸಾಮಾನ್ಯ ಬಡ ಕುಟುಂಬದಲ್ಲಿ ಸುಬ್ಬಯ್ಯ ಮತ್ತು ಅನ್ನಪೂರ್ಣಮ್ಮ ದಂಪತಿಗಳಿಗೆ ೨ನೇ ಮಗನಾಗಿ ಹೆಚ್.ವಿ. ನಂಜುಂಡಯ್ಯನವರು (ಹೆಬ್ಬಳಲು ವೇಲ್ಪನೂರು ನಂಜುಂಡಯ್ಯ) ೧೩-೧0-೧೮೬0ರಲ್ಲಿ ಜನ್ಮ ತಾಳಿದರು. ಮೈಸೂರು ವೆಸ್ಲಿಯನ್ ಮಿಷನ್ ಸ್ಕೂಲಿನಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದು ೧೮೮೬ರಲ್ಲಿ ಬಿಎಲ್ […]

1 2