ಸಾಹಿತ್ಯ ಸಮ್ಮೇಳನ-೪೮

೪೮ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಜಯದೇವಿತಾಯಿ ಲಿಗಾಡೆ  ಕರ್ನಾಟಕದ ಏಕೀಕರಣಕ್ಕೆ ಗಡಿನಾಡ ಕನ್ನಡಿಗರ ರಕ್ಷಣೆಗೆ ಟೊಂಕ ಕಟ್ಟಿ ನಿಂತ ಕವಯಿತ್ರಿ ಜಯದೇವಿತಾಯಿ ಲಿಗಾಡೆ ಅವರು ಚೆನ್ನಬಸಪ್ಪ ಮಡಕಿ-ಸಂಗವ್ವ ಮಡಕಿ ದಂಪತಿಗಳ ಪುತ್ರಿಯಾಗಿ ೨೩-೬-೧೯೧೨ರಲ್ಲಿ ಸೊಲ್ಲಾಪುರದಲ್ಲಿ ಜನಿಸಿದರು. ಸೊಲ್ಲಾಪುರದಲ್ಲಿ ಮರಾಠಿ ಶಾಲೆಯಲ್ಲಿ ಇವರ ಶಿಕ್ಷಣ ಆರಂಭವಾಯಿತು. ೧೪ನೇ ವಯಸ್ಸಿನಲ್ಲಿ ವಿವಾಹವಾದ ನಂತರ […]

ಸಾಹಿತ್ಯ ಸಮ್ಮೇಳನ-೪೭

೪೭ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ದೇ. ಜವರೇಗೌಡ ಕನ್ನಡಕ್ಕಾಗಿ ಹೋರಾಟ ಮಾಡಿದ ಕುವೆಂಪು ಅವರ ಪರಮಶಿಷ್ಯರಾದ ದೇ.ಜ.ಗೌ(ದೇವೇಗೌಡ ಜವರೇಗೌಡ) ಕೃಷಿಕ ಕುಟುಂಬದಿಂದ ಬಂದವರು. ದೇವೇಗೌಡ- ಚೆನ್ನಮ್ಮ ದಂಪತಿಗಳಿಗೆ ಚನ್ನಪಟ್ಟಣ ತಾಲ್ಲೂಕಿನ ಮೂಡಿಗೆರೆಯಲ್ಲಿ ೬-೭-೧೯೧೮ರಲ್ಲಿ ಜನಿಸಿದರು. ಚಕ್ಕೆರೆ, ಚನ್ನಪಟ್ಟಣಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡಿ ಬಿ.ಎ ಪದವಿ […]

ಸಾಹಿತ್ಯ ಸಮ್ಮೇಳನ-೪೬

೪೬ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಆ.ನೇ ಉಪಾಧ್ಯೆ ಪಾಂಡಿತ್ಯಕ್ಕೆ ಮತ್ತು ವಿನಯಕ್ಕೆ ಇನ್ನೊಂದು ಹೆಸರಾಗಿದ್ದ ಆ.ನೇ. ಉಪಾಧ್ಯೆ ಅವರು ಬೆಳಗಾಂ ಜಿಲ್ಲೆಯ ಸದಲಗಾ ಎಂಬ ಹಳ್ಳಿಯಲ್ಲಿ ನೇಮಿನಾಥ ಉಪಾಧ್ಯೆ ಮತ್ತು ಚಂದ್ರಾಬಾಯಿ ದಂಪತಿಗಳಿಗೆ ೬-೨-೧೯0೬ರಲ್ಲಿ ಮಗನಾಗಿ ಜನಿಸಿದರು. ಉಪಾಧ್ಯೆ ಅವರು ಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಪ್ರೌಢಶಾಲೆಯಲ್ಲಿನ ಶಿಕ್ಷಣಕ್ಕಾಗಿ ಬೆಳಗಾವಿಗೆ […]

ಸಾಹಿತ್ಯ ಸಮ್ಮೇಳನ-೪೫

೪೫ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಕಡೆಂಗೋಡ್ಲು ಶಂಕರಭಟ್ಟ ಕನ್ನಡದ ಪ್ರಸಿದ್ಧ ನವೋದಯ ಕವಿಗಳಲ್ಲಿ ಒಬ್ಬರಾದ ಕಡೆಂಗೋಡ್ಲು ಶಂಕರಭಟ್ಟ ಅವರು ಈಶ್ವರಭಟ್ಟ-ಗೌರಮ್ಮನವರ ಪುತ್ರರಾಗಿ ೯-೮-೧೯0೪ರಲ್ಲಿ ಜನಿಸಿದರು. ಪ್ರಾರಂಭದ ವಿದ್ಯಾಭ್ಯಾಸ ಮುಳಿಯ ತಿಮ್ಮಪ್ಪಯ್ಯನವರ ಮನೆಯಲ್ಲಿ ಮಂಗಳೂರಿನಲ್ಲಿ ನಡೆಯಿತು. ಮದರಾಸಿನ ವಿಶ್ವವಿದ್ಯಾನಿಲಯದಲ್ಲಿ ವಿದ್ವಾನ್ ಪದವಿ ಗಳಿಸಿದರು. ೧೯೨೭ರಲ್ಲಿ ಮಂಗಳೂರಿನ  ಸೆಂಟ್ ಅಗ್ನೆಸ್ ಕಾನ್ವೆಂಟಿನಲ್ಲಿ ಕನ್ನಡ […]

ಸಾಹಿತ್ಯ ಸಮ್ಮೇಳನ-೪೪

೪೪ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ರಂಗನಾಥ ಶ್ರೀನಿವಾಸ ಮುಗಳಿ ಕರ್ನಾಟಕದ ಗಡಿನಾಡಿನ ಕನ್ನಡ ದೀಪ, ಕನ್ನಡದ ಪಾರಿಜಾತ ಇತ್ಯಾದಿ ಬಿರಾದಾಂಕಿತರಾದ ರಂ.ಶ್ರೀ. ಮುಗಳಿ (ರಂಗನಾಥ ಶ್ರೀನಿವಾಸ ಮುಗಳಿ) ಶ್ರೀನಿವಾಸರಾವ್-ಕಮಲಕ್ಕನವರ ಪುತ್ರರಾಗಿ ೧೫-೭-೧೯0೬ರಲ್ಲಿ ಜನಿಸಿದರು. ಬಾಗಲಕೋಟೆ, ಬಿಜಾಪುರಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ ಕರ್ನಾಟಕ ಕಾಲೇಜಿನಲ್ಲಿ ೧೯೨೮ರಲ್ಲಿ ಬಿ.ಎ. ೧೯೩0ರಲ್ಲಿ ಎಂ.ಎ. ಮಾಡಿದರು. […]

ಸಾಹಿತ್ಯ ಸಮ್ಮೇಳನ-೪೩

೪೩ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಕೆ.ಜಿ. ಕುಂದಣಗಾರ ಕನ್ನಡ ಸಂಶೋಧನೆ, ಜೈನ ಸಾಹಿತ್ಯ, ವೀರಶೈವ ಸಾಹಿತ್ಯಗಳಲ್ಲಿ ಅದ್ವಿತೀಯ ಪಂಡಿತರಾಗಿದ್ದ ಕೆ. ಜಿ. ಕುಂದಣಗಾರರು ಗೋಕಾಕ ತಾಲ್ಲೂಕಿನ ಕೌಜಲಗಿ ಗ್ರಾಮದಲ್ಲಿ ಗಿರಿಮಲ್ಲಪ್ಪ-ಶಾಕಾಂಬರಿ ದಂಪತಿಗಳಿಗೆ ಮೂರನೇ ಮಗನಾಗಿ ೧೪-೮-೧೮೮೫ರಲ್ಲಿ ಜನಿಸಿದರು. ಬೆಳಗಾವಿ ಧಾರವಾಡಗಳಲ್ಲಿ ಶಾಲಾ ಶಿಕ್ಷಣ ಪೂರೈಸಿದರು. ೧೯0೯ರಲ್ಲಿ ಮೆಟ್ರಿಕ್ ಮುಗಿಸಿದರು. ೧೯೧೯ರಲ್ಲಿ […]

ಸಾಹಿತ್ಯ ಸಮ್ಮೇಳನ-೪೨

೪೨ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಅ.ನ. ಕೃಷ್ಣರಾಯರು ಕಾದಂಬರಿ ಸಾರ್ವಭೌಮರೆನಿಸಿದ್ದ ಕನ್ನಡದ ಜನಪ್ರಿಯ ಕಾದಂಬರಿಕಾರ ಅನಕೃ ಅವರು (ಅರಕಲಗೂಡು ನರಸಿಂಗರಾವ್ ಕೃಷ್ಣರಾವ್) ನರಸಿಂಗರಾವ್- ಅನ್ನಪೂರ್ಣಮ್ಮ ದಂಪತಿಗಳಿಗೆ ೯-೫-೧೯0೮ರಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿ, ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ […]

ಸಾಹಿತ್ಯ ಸಮ್ಮೇಳನ-೪೧

೪೧ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ದೊಡ್ಡಬೆಲೆ ಲಕ್ಷ್ಮೀನರಸಿಂಹಾಚಾರ್ ಕನ್ನಡದ ಪ್ರಕಾಂಡ ಪಂಡಿತ, ಸಹೃದಯರು ಸಂಶೋಧಕ ಶ್ರೇಷ್ಠ ಸಂಶೋಧಕ ಆಚಾರ್ಯ ದೊಡ್ಡ ಬೆಲೆ ಲಕ್ಷ್ಮೀನರಸಿಂಹಾಚಾರ್ಯ ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಶ್ಯಾಮಯ್ಯಂಗಾರ್ – ಲಕ್ಷ್ಮಮ್ಮನವರ ಸುಪುತ್ರರಾಗಿ ೨೭-೧0-೧೯0೬ರಂದು ಜನಿಸಿದರು. ಬಾಲ್ಯದ ವಿದ್ಯಾಭ್ಯಾಸವನ್ನು ಪಾವಗಡ, ಸಿರಾ ತುಮಕೂರುಗಳಲ್ಲಿ ಮುಗಿಸಿ ೧೯೨೪ರಲ್ಲಿ ಬೆಂಗಳೂರು ಸೆಂಟ್ರಲ್ […]

ಸಾಹಿತ್ಯ ಸಮ್ಮೇಳನ-೪0

೪0ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ವಿ.ಕೃ. ಗೋಕಾಕ್ ಕನ್ನಡದಲ್ಲಿ ನವ್ಯಕಾವ್ಯ ಪ್ರವರ್ತಕರಾಗಿ ‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕರು ಕೃಷ್ಣರಾಯ-ಸುಂದರಮ್ಮ ದಂಪತಿಗಳಿಗೆ ೯-೮-೧೯0೯ರಲ್ಲಿ ಜನಿಸಿದರು. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ೧೯೩೧ರಲ್ಲಿ ಪುಣೆಯ ಫಗ್ರ್ಯುಸನ್  ಕಾಲೇಜಿನಲ್ಲಿ ಅನಂತರ […]

ಸಾಹಿತ್ಯ ಸಮ್ಮೇಳನ-೩೯

೩೯ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಕೆ.ವಿ. ಪುಟ್ಟಪ್ಪ ಕನ್ನಡದ ಮಹಾಕವಿ ಕುವೆಂಪು (ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ) ವೆಂಕಟಪ್ಪಗೌಡ- ಸೀತಮ್ಮ ದಂಪತಿಗಳಿಗೆ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ ೨೯-೧೨-೧೯0೪ರಲ್ಲಿ ಜನಿಸಿದರು. ೧೯೧೬ರಲ್ಲಿ ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ […]

1 2