ಸಾಹಿತ್ಯ ಸಮ್ಮೇಳನ-೬೨

೬೨ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಸಿಂಪಿ ಲಿಂಗಣ್ಣ ಹಿರಿಯ ಜಾನಪದ ದಿಗ್ಗಜ, ಆದರ್ಶ ಶಿಕ್ಷಕ, ಸಾಹಿತಿ ಆಗಿದ್ದ ಸಿಂಪಿ ಲಿಂಗಣ್ಣನವರು ಶಿವಯೋಗಪ್ಪ-ಸಾವಿತ್ರಿ ದಂಪತಿಗಳಿಗೆ ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣದಲ್ಲಿ ೧0-೨-೧೯0೫ರಂದು ಜನಿಸಿದರು. ೧೯೨೨ರಲ್ಲಿ ಮುಲ್ಕಿ ಪರೀಕ್ಷೆಯಲ್ಲಿ ಪಾಸಾದ ಇವರು ೧೯೨೫ರಿಂದ ೧೯೬0ವರೆಗೆ ೩೫ ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ […]

ಸಾಹಿತ್ಯ ಸಮ್ಮೇಳನ-೬೧

೬೧ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಜಿ.ಎಸ್. ಶಿವರುದ್ರಪ್ಪ ಕನ್ನಡದ ರಾಷ್ಟ್ರಕವಿಗಳಲ್ಲಿ ಒಬ್ಬರಾಗಿ ವಿಮರ್ಶಕರು ಕವಿಗಳೆಂದು ಪ್ರಸಿದ್ಧರಾದ ಡಾ.ಜಿ.ಎಸ್. ಶಿವರುದ್ರಪ್ಪನವರು ಗುಗ್ಗುರಿ ಶಾಂತವೀರಪ್ಪ ಮತ್ತು ವೀರಮ್ಮನವರ ಪುತ್ರರಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ೭-೨-೧೯೨೬ರಲ್ಲಿ ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ) ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದಿಂದಾಗಿ ಸರಕಾರಿ ನೌಕರಿ […]

1 2