ಬೈಕೆರೆ ನಾಗೇಶ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಸಂತಾಪ
ಬೈಕೆರೆ ನಾಗೇಶ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಸಂತಾಪ ಬೆಂಗಳೂರು: ಕರ್ನಾಟಕಕ್ಕೂ ಮತ್ತು ದೆಹಲಿಗೂ ಸಂಪರ್ಕ ಸೇತುವಾಗಿದ್ದ ಬೈಕೆರೆ ನಾಗೇಶ್ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತೀವ್ರ ಸಂತಾಪವನ್ನು ವ್ಯಕ್ತ ಪಡಿಸಿದ್ದಾರೆ. ನಾಡು-ನುಡಿಗೆ ಸದಾ […]