ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದ ನವೀಕೃತ ಕಟ್ಟಡ ಬಾಡಿಗೆಗೆ ಸಿದ್ಧ
ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದ ನವೀಕೃತ ಕಟ್ಟಡ ಬಾಡಿಗೆಗೆ ಸಿದ್ಧ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿರುವ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದ ನವೀಕೃತ ಕಟ್ಟಡವು ನವೆಂಬರ್ ತಿಂಗಳಿಂದ ʻಬಾಡಿಗೆ ಆಧಾರದಲ್ಲಿʼ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಿದೆ, ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ನಾಡೋಜ. ಡಾ.ಮಹೇಶ ಜೋಶಿಯವರು ಪ್ರಕಟಣೆಯಲ್ಲಿ […]