ಫ್ರಾನ್ಸ್ ನಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಿದ್ದ ಇತಿಹಾಸತಜ್ಞ ಪಿಯರ್ ಸಿಲ್ವನ್ ಫಿಲಿಯೋಜಾ ಅವರ ನಿಧನಕ್ಕೆ ನಾಡೋಜ ಡಾ.ಮಹೇಶ ಜೋಶಿ ತೀವ್ರ ಸಂತಾಪ
ಬೆಂಗಳೂರು: ಫ್ರಾನ್ಸ್ ನಲ್ಲಿ ಕನ್ನಡದ ಕೀರ್ತಿಯನ್ನು ಎತ್ತಿ ಹಿಡಿದಿದ್ದ ಸಂಸ್ಕೃತ ಮತ್ತು ಕನ್ನಡ ವಿದ್ವಾಂಸ ಪಿಯರ್ ಸಿಲ್ವಿನ್ ಫಿಲಿಯೋಜಾ (89)ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ. ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯವನ್ನು ಪಡೆದಿದ್ದ ಅವರು ಕನ್ನಡ ನಾಡು ಮತ್ತು ಕನ್ನಡ […]