ಕೇಂದ್ರದ ಕನ್ನಡ ವಿರೋಧಿ ನೀತಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಸಮಾಧಾನ: ಕನ್ನಡಿಗರಿಗಾಗಿ ಬೀದಿಗಿಳಿಯುವುದು ಅನಿವಾರ್ಯ-ನಾಡೋಜ ಡಾ. ಮಹೇಶ ಜೋಶಿ
ಕೇಂದ್ರದ ಕನ್ನಡ ವಿರೋಧಿ ನೀತಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಸಮಾಧಾನ: ಕನ್ನಡಿಗರಿಗಾಗಿ ಬೀದಿಗಿಳಿಯುವುದು ಅನಿವಾರ್ಯ-ನಾಡೋಜ ಡಾ. ಮಹೇಶ ಜೋಶಿ ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ವೆಬ್‌ಸೈಟ್‌ನಲ್ಲಿ ಕನ್ನಡವನ್ನು ಕಡೆಗಣಿಸಿದ ಕೆಂದ್ರ ಸರಕಾರದ ಇಬ್ಬಗೆಯ ನೀತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಕಟುವಾಗಿ ಖಂಡಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ […]