ಸರಳತೆ ಸಜ್ಜನಿಕೆಯ ಮೂರ್ತರೂಪ ಜಿ.ಎಸ್.ಶಿವರುದ್ರಪ್ಪ: ನಾಡೋಜ ಡಾ.ಮಹೇಶ ಜೋಶಿ ವಿಶ್ಲೇಷಣೆ

ಸರಳತೆ ಸಜ್ಜನಿಕೆಯ ಮೂರ್ತರೂಪ ಜಿ.ಎಸ್.ಶಿವರುದ್ರಪ್ಪ: ನಾಡೋಜ ಡಾ.ಮಹೇಶ ಜೋಶಿ ವಿಶ್ಲೇಷಣೆ ಬೆಂಗಳೂರು: ಜಿ.ಎಸ್.ಶಿವರುದ್ರಪ್ಪನವರು ಕನ್ನಡ ಸಾಹಿತ್ಯ ಪಂಡಿತರಿಗೆ, ಸಾಹಿತ್ಯ ಚಿಂತಕರಿಗೆ, ಸಾಹಿತ್ಯ ಪ್ರಿಯರಿಗೆ ಎಷ್ಟು ಪ್ರಿಯರೋ, ಜನಸಾಮಾನ್ಯರಿಗೆ ಕೂಡ ಅಷ್ಟೇ ಪ್ರಿಯರು. ಅವರ ಭಾವಗೀತೆಗಳು ಹಲವಾರು ದಶಕಗಳಿಂದ ಕನ್ನಡಿಗರ ನಡುವೆ ನಲಿಯುತ್ತ ಸಾಗಿದೆ. ‘ಎದೆ ತುಂಬಿ ಹಾಡಿದೆನು ಅಂದು […]

ಜೂನ್ 7,8 ಮತ್ತು 9ರಂದು 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಸಲು: 30 ಕೋಟಿ ಅನುದಾನ ಬಿಡುಗಡೆಗೆ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ: ಮುಖ್ಯಮಂತ್ರಿಗಳ ಒಪ್ಪಿಗೆ

ಜೂನ್ 7,8 ಮತ್ತು 9ರಂದು 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಸಲು: 30 ಕೋಟಿ ಅನುದಾನ ಬಿಡುಗಡೆಗೆ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ: ಮುಖ್ಯಮಂತ್ರಿಗಳ ಒಪ್ಪಿಗೆ ಬೆಂಗಳೂರು: ಶಕ್ತಿಭವನದಲ್ಲಿ ಇಂದು ಮುಖ್ಯಮಂತ್ರಿಗಳಾದ ಮಾನ್ಯ ಸಿದ್ಧರಾಮಯ್ಯನವರು ಕರೆದಿದ್ದ ಮಂಡ್ಯದಲ್ಲಿನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನವ ಪೂರ್ವಭಾವಿ ಸಭೆಯಲ್ಲಿ […]

ನಾಳೆ (ಫೆಬ್ರವರಿ 1) ರಂದು ಮಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮಂಡ್ಯ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ನಾಳೆ (ಫೆಬ್ರವರಿ 1) ರಂದು ಮಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮಂಡ್ಯ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಂಬಂಧ ಪಟ್ಟವರ ಸಭೆಯನ್ನು 1.2.2024ರ ಗುರುವಾರ ಸಂಜೆ 5.00 ಗಂಟೆಗೆ ಗೃಹ ಕಚೇರಿಯಲ್ಲಿ ಸಂಬಂಧ ಪಟ್ಟವರ ಸಭೆಯನ್ನು […]

ಬೇಂದ್ರೆ ‘ಒಲವಿನ ವೇದಾಂತಿ’ ಎಂದು ಬಣ್ಣಿಸಿದ ನಾಡೋಜ ಡಾ.ಮಹೇಶ ಜೋಶಿ

ಬೇಂದ್ರೆ ‘ಒಲವಿನ ವೇದಾಂತಿ’ ಎಂದು ಬಣ್ಣಿಸಿದ ನಾಡೋಜ ಡಾ.ಮಹೇಶ ಜೋಶಿ ಬೆಂಗಳೂರು: ಬೇಂದ್ರೆಯವರಿಗೆ ಜ್ಞಾನಪೀಠ ಬಂದಾಗ ಧಾರವಾಡದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆದಿತ್ತು. ಅದಕ್ಕೆ ಬಂದ ಜನ ಕಡಿಮೆ ಎಂದು ಯಾರೋ ವ್ಯಾಖ್ಯಾನಿಸಿದಾಗ ಬೇಂದ್ರೆ ‘ಇದು ಲಕ್ಷ ಮಂದಿ ಸೇರೊ ಕಾರ್ಯಕ್ರಮವಲ್ಲ ಲಕ್ಷ್ಯ ಕೊಟ್ಟು ಕೇಳೋ ಮಂದಿ ಇರೋ ಕಾರ್ಯಕ್ರಮ’ […]

ಕನ್ನಡ ಸಾಹಿತ್ಯ ಪರಿಷತ್ತಿನ ಪಂಕಜಶ್ರೀ ಪುರಸ್ಕಾರ ಸರೋಜ ನಾಗರಾಜ್ ಮತ್ತು ಕೆ.ವಿ.ರಾಜೇಶ್ವರಿಯವರಿಗೆ ಪ್ರಕಟ

ಕನ್ನಡ ಸಾಹಿತ್ಯ ಪರಿಷತ್ತಿನ ಪಂಕಜಶ್ರೀ ಪುರಸ್ಕಾರ ಸರೋಜ ನಾಗರಾಜ್ ಮತ್ತು ಕೆ.ವಿ.ರಾಜೇಶ್ವರಿಯವರಿಗೆ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಟಿತ ಪಂಕಜಶ್ರೀ ಪುರಸ್ಕಾರಕ್ಕಾಗಿ 2023ನೆಯ ಸಾಲಿಗೆ ಚನ್ನಗಿರಿಯ ಶ್ರೀಮತಿ ಸರೋಜ ನಾಗರಾಜ್ ಮತ್ತು 2024ನೆಯ ಸಾಲಿಗೆ ಬೆಂಗಳೂರಿನ ಶ್ರೀಮತಿ ಕೆ.ವಿ.ರಾಜೇಶ್ವರಿಯವರನ್ನು ಆಯ್ಕೆ ಮಾಡಲಾಗಿದೆ. ನಾಡೋಜ ಡಾ. ಮಹೇಶ […]

ಕರ್ಪೂರಿ ಠಾಕೂರರಿಗೆ ಭಾರತ ರತ್ನ ನಾಡೋಜ ಡಾ.ಮಹೇಶ ಜೋಶಿ ಸ್ವಾಗತ

ಕರ್ಪೂರಿ ಠಾಕೂರರಿಗೆ ಭಾರತ ರತ್ನ ನಾಡೋಜ ಡಾ.ಮಹೇಶ ಜೋಶಿ ಸ್ವಾಗತ ಹಿರಿಯ ಸಮಾಜವಾದಿ ಧುರೀಣ ಕರ್ಪೂರಿ ಠಾಕೂರ್ ಅವರಿಗೆ ‘ಭಾರತ ರತ್ನ’ ಗೌರವವನ್ನು ಘನತೆವೆತ್ತ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಪ್ರಕಟಿಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಸ್ವಾಗತಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿ ಶಿಕ್ಷಣ […]

ಬೈಕೆರೆ ನಾಗೇಶ ‍ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಸಂತಾಪ

ಬೈಕೆರೆ ನಾಗೇಶ ‍ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಸಂತಾಪ ಬೆಂಗಳೂರು: ಕರ್ನಾಟಕಕ್ಕೂ ಮತ್ತು ದೆಹಲಿಗೂ ಸಂಪರ್ಕ ಸೇತುವಾಗಿದ್ದ ಬೈಕೆರೆ ನಾಗೇಶ್ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತೀವ್ರ ಸಂತಾಪವನ್ನು ವ್ಯಕ್ತ ಪಡಿಸಿದ್ದಾರೆ. ನಾಡು-ನುಡಿಗೆ ಸದಾ […]

ಕನ್ನಡದಲ್ಲಿಯೇ ಪಠ್ಯ ಕೇಂದ್ರ ಸರ್ಕಾರದ ಆದೇಶಕ್ಕೆ ನಾಡೋಜ ಡಾ.ಮಹೇಶ ಜೋಶಿ ಸ್ವಾಗತ

ಕನ್ನಡದಲ್ಲಿಯೇ ಪಠ್ಯ ಕೇಂದ್ರ ಸರ್ಕಾರದ ಆದೇಶಕ್ಕೆ ನಾಡೋಜ ಡಾ.ಮಹೇಶ ಜೋಶಿ ಸ್ವಾಗತ ಬೆಂಗಳೂರು: ಪ್ರಾಥಮಿಕ ಹಂತದಿಂದ ಹಿಡಿದು ಉನ್ನತ ಶಿಕ್ಷಣದವರೆಗಿನ ಎಲ್ಲಾ ತರಗತಿಗಳ ಪಠ್ಯವನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಯಲ್ಲಿ ಒದಗಿಸ ಬೇಕು ಎನ್ನುವ ಕೇಂದ್ರ ಸರ್ಕಾರದ ಆದೇಶವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು […]

1 2 3 4 5 16