ಡಾ.ಪಿ.ಶ್ರೀಕೃಷ್ಣಭಟ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’
ಡಾ.ಪಿ.ಶ್ರೀಕೃಷ್ಣಭಟ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ ಬೆಂಗಳೂರು: 2024ನೆಯ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ‘ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ’ ಪ್ರಶಸ್ತಿಗಾಗಿ ಕಾಸರಗೋಡಿನ ಹಿರಿಯ ಸಂಶೋಧಕ ಡಾ.ಪಿ.ಶ್ರೀಕೃಷ್ಣಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡದ ಮೇರು ವಿದ್ವಾಂಸರಾದ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳ ಬಂಧು-ಮಿತ್ರರು […]