ಶಿಕ್ಷಣ

ಸಾಹಿತ್ಯ ಪರೀಕ್ಷೆಗಳು ೧೯೪೦ನೇ ಇಸವಿಯಿಂದ ಪ್ರಾರಂಭವಾಗಿರುವ ಸಾಹಿತ್ಯ ಪರೀಕ್ಷೆಗಳು ಪರಿಷತ್ತಿನ ಜನಪ್ರಿಯ ಕಾರ್ಯ ಚಟುವಟಿಕೆಗಳಲ್ಲಿ ಒಂದು. ಕನ್ನಡ ಸಾಹಿತ್ಯ-ಸಂಸ್ಕೃತಿಯ ತಿಳುವಳಿಕೆ ನೀಡುವ ಕನ್ನಡ ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಪ್ರತಿ ವರ್ಷ ನಡೆಸಿಕೊಂಡು ಬರುವುದರ ಜೊತೆಗೆ ಹೊಸದಾಗಿ ಕನ್ನಡ ಕಲಿಯುವ ಆಸಕ್ತರಿಗಾಗಿ ‘ಕನ್ನಡ ಪ್ರವೇಶ’ವೆಂಬ ಪರೀಕ್ಷೆಯನ್ನು ಏರ್ಪಡಿಸುತ್ತಿದೆ. ಪರೀಕ್ಷೆಗಳು […]