ಲೀಲಾವತಿ ಅವರಿಗೆ ವಿಷ್ಣುವರ್ಧನ್ ಪ್ರಶಸ್ತಿ

ಕನ್ನಡದ ಹಿರಿಯ ನಟಿ ಡಾ. ಲೀಲಾವತಿ ಅವರಿಗೆ “ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್” ದತ್ತಿ ಪ್ರಶಸ್ತಿಗೆ ಸಂದಿದೆ.  ಸುಮಾರು ೫೫೦ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಲೀಲಾವತಿ ಅವರಿಗೆ ರಾಷ್ಟ್ರ ಮತ್ತು  ರಾಜ್ಯ ಮಟ್ಟದ ಹಲವಾರು ಪ್ರಶಸ್ತಿ ಗೌರವಗಳು ಸಂದಿವೆ. ಕನ್ನಡ ಸಾಹಿತ್ಯ ಪರಿಷತ್ತು,  ವಿಷ್ಣು ಸೇನಾ ಸಮಿತಿಯ ಸಹಯೋಗದಲ್ಲಿ ನೀಡುತ್ತಿರುವ  ಈ ಪ್ರಶಸ್ತಿಯನ್ನು […]