ಪಾಟೀಲ ಪುಟ್ಟಪ್ಪ ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡ ಹೋರಾಟದಲ್ಲಿ ಗಣ್ಯರಾದ ಪಾಟೀಲ ಪುಟ್ಟಪ್ಪನವರು `ಪಾಪು’ ಎಂದೇ ಪ್ರಸಿದ್ಧರಾಗಿದ್ದಾರೆ. ಇವರು ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದಲ್ಲಿ ಸಿದ್ಧಲಿಂಗಪ್ಪ-ಮಲ್ಲಮ್ಮ ದಂಪತಿಗಳಿಗೆ ೧೪-೧-೧೯೨೨ರಲ್ಲಿ ಜನಿಸಿದರು. ಶಾಲಾ ಶಿಕ್ಷಣವನ್ನು ಹಲಗೇರಿ, ಬ್ಯಾಡಗಿ, ಚಿತ್ರದುರ್ಗ, ಹಾವೇರಿಗಳಲ್ಲಿ ಮುಗಿಸಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಪೂರೈಸಿ … Continue reading ಪಾಟೀಲ ಪುಟ್ಟಪ್ಪ
Copy and paste this URL into your WordPress site to embed
Copy and paste this code into your site to embed