ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವೆಂಕಟರಾಯರ ಜನ್ಮದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವೆಂಕಟರಾಯರ ಜನ್ಮದಿನಾಚರಣೆ

WhatsApp Image 2022-07-12 at 5.34.20 PM

ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಕನ್ನಡ ಕುಲಪುರೋಹಿತ ಎಂದು ಕರೆಸಿಕೊಂಡ ಕರ್ನಾಟಕ ಏಕಿಕರಣದ ರೂವಾರ ಆಲೂರು ವೆಂಕಟರಾಯರ ೧೪೪ ನೆಯ ಜನ್ಮ ದಿನಾಚರಣೆಯನ್ನು ಆಲೂರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂರ್ಭದಲ್ಲಿ ಹಿರಿಯ ಸಾಹಿತಿ ಶ್ರೀನಿವಾಸ ವಾಡಪಿ, ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಕಸಾಪ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗಶೆಟ್ಟಿ, ಗೌರವ ಕೋಶಾಧ್ಯಕ್ಷ ಬಿ.ಎಮ್.‌ ಪಟೇಲ್‌ಪಾಂಡು ಉಪಸ್ಥಿತರಿದಸ್ದರು.

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)