.
ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು ಡಾ.ಜಿ.ಪರಮೇಶ್ವರ ಅವರು ಆಸಕ್ತಿಯಿಂದ ವಿವರಗಳನ್ನು ಕೇಳಿದರು. ಗೋಷ್ಟಿಯಲ್ಲಿ ಭಾಗವಹಿಸುವ ಉತ್ಸಾಹವನ್ನೂ ತೋರಿಸಿದರು.
ಪ್ರತಿಕ್ರಿಯೆ