ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಹಿರಿಯ ಬರಹಗಾರ ಡಾ.ಸಿ.ಪಿ.ಕೃಷ್ಣಕುಮಾರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು. 

ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಹಿರಿಯ ಬರಹಗಾರ ಡಾ.ಸಿ.ಪಿ.ಕೃಷ್ಣಕುಮಾರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಸ್ವಾಗತವನ್ನು ಕೋರಿದರು. ಸಕಾರಾತ್ಮಕವಾಗಿ ಸಮ್ಮೇಳನದ ಕುರಿತು ಹಲವು ಉಪಯುಕ್ತ ಸಲಹೆಗಳನ್ನು ನೀಡಿ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಭರವಸೆಯನ್ನು ನೀಡಿದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಳ ಪ್ರಮುಖವಾದ ಸಮಾರೋಪ ಭಾಷಣವನ್ನು ಯಾವುದೇ ಆರೋಪಗಳಿಲ್ಲದೆ ಪರಿಷತ್ತಿನ ಘನತೆ ಗೌರವಕ್ಕೆ ತಕ್ಕಂತೆ ಮಾಡುವುದಾಗಿಯೂ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)