ನ. ೧ರಂದು ಎಲ್ಲರ ಮನೆಯ ಮೇಲೆ ಕನ್ನಡಧ್ವಜ ಹಾರಿಸೋಣ – ನಾಡೋಜ ಡಾ. ಮಹೇಶ ಜೋಶಿ ಕರೆ
ನ. ೧ರಂದು ಎಲ್ಲರ ಮನೆಯ ಮೇಲೆ ಕನ್ನಡಧ್ವಜ ಹಾರಿಸೋಣ – ನಾಡೋಜ ಡಾ. ಮಹೇಶ ಜೋಶಿ ಕರೆ
ನ. ೧ರಂದು ಎಲ್ಲರ ಮನೆಯ ಮೇಲೆ ಕನ್ನಡಧ್ವಜ ಹಾರಿಸೋಣ – ನಾಡೋಜ ಡಾ. ಮಹೇಶ ಜೋಶಿ ಕರೆ
ಜನವರಿ ೬,೭ ಹಾಗೂ ೮ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಹಾವೇರಿಯಲ್ಲಿ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘೋಷಣೆ ಶ್ರೀನಾಥ್ ಜೆ. ಮಾಧ್ಯಮ ಸಲಹಾಗಾರರು ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ಕ್ಕೆ ಸಮಗ್ರ ಪರಿಷ್ಕರಣೆ ಅಗತ್ಯ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ವಿಶೇಷ ಚಿಂತನಾ ಗೋಷ್ಠಿಯಲ್ಲಿ ಒಕ್ಕೊರಲ ಅಭಿಪ್ರಾಯ ಶ್ರೀನಾಥ್ ಜೆ. ಮಾಧ್ಯಮ ಸಲಹಾಗಾರರು ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
ಚಿಂತನಾ ಗೋಷ್ಠಿ- ಮಾಧ್ಯಮ ಆಹ್ವಾನ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದಿನಾಂಕ ೧೨-೧೦-೨೦೨೨ರಂದು ಬುಧವಾರ ಬೆಳಗ್ಗೆ ೧೧.೦೦ ಗಂಟೆಗೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತಂತೆ ಚರ್ಚಿಸಲು ನಾಡಿನ ಗಣ್ಯರನ್ನೊಳಗೊಂಡ “ಚಿಂತನಾ ಗೋಷ್ಠಿ” ಹಮ್ಮಿಕೊಳ್ಳಲಾಗಿದೆ. ನ್ಯಾಯಮೂರ್ತಿ ಶ್ರೀ ಎಸ್.ಆರ್. […]
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ರಲ್ಲಿ ಜಾರಿಯಲ್ಲಿ ಪ್ರಾಧಿಕಾರದ, ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳನ್ನು ಕೈಬಿಟ್ಟಿರುವುದು ಖಂಡಿಸಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಂದ ಮುಖ್ಯಮಂತ್ರಿ ಅವರಿಗೆ ಪತ್ರ ಬೆಂಗಳೂರು: “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨”ರ ಜಾರಿಯಲ್ಲಿ ಪ್ರಾಧಿಕಾರದ, ರಾಜ್ಯಮಟ್ಟದ ಹಾಗೂ […]
ಕನ್ನಡ ಶಾಲೆ ದುರಸ್ತಿ ನಿರ್ಲಕ್ಷ್ಯ ಹಿನ್ನೆಲೆ : ಶಾಲೆ ಎದುರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಂದ ಪ್ರತಿಭಟನೆ ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲಿಂಗನಮಠ ಗ್ರಾಮದ ಕನ್ನಡ ಶಾಲೆಯ ಕಟ್ಟಡ ದುರಸ್ತಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅನುದಾನ ಇಲ್ಲ ಎಂದು ಹೇಳುತ್ತಿರುವ ಅಧಿಕಾರಿಗಳ ವರ್ತನೆ ಆಕ್ಷೇಪಾರ್ಹವಾಗಿದ್ದು. ಕನ್ನಡ […]
ಸೆಪ್ಬಂಬರ್ 24ರಂದು ಮಾಧ್ಯಮ ಭಾಷಾ ಕೌಶಲ್ಯ ತರಬೇತಿ ಶಿಬಿರ ಫ್ಲೇರ್ ಮೀಡಿಯಾ ಮತ್ತು ಭಾರತೀಯ ವಿದ್ಯಾ ಭವನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಕಾರದೊಂದಿಗೆ ಸೆಪ್ಟಂಬರ್ 24ರ ಶನಿವಾರ ಒಂದು ದಿನದ ‘ಮಾಧ್ಯಮ ಭಾಷಾ ಕೌಶಲ್’ ತರಬೇತಿ ಕಾರ್ಯಗಾರವನ್ನು ಏರ್ಪಡಿಸಿದೆ. ಹಿರಿಯ ಪತ್ರಕರ್ತ ಶ್ರೀ ತಿಮ್ಮಪ್ಪ ಭಟ್, ಪ್ರಜಾವಾಣಿ ಕಾರ್ಯ […]
೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ನಾಡು ನುಡಿ, ಪರಂಪರೆ ಬಿಂಬಿಸುವ ಸ್ತಬ್ಧ ಚಿತ್ರಗಳ ಪ್ರದರ್ಶನಕ್ಕೆ ಆಹ್ವಾನ ಬೆಂಗಳೂರು: ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹಾವೇರಿಯಲ್ಲಿ 2022ರ ನವೆಂಬರ್ 11, 12 ಹಾಗೂ 13 ರಂದು ಡಾ. ದೊಡ್ಡರಂಗೇಗೌಡ ಅವರ ಸರ್ವಾಧ್ಯಕ್ಷತೆಯಲ್ಲಿ […]
ಕಿಡಿಗೇಡಿಗಳನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮದೊಂದಿಗೆ ತಕ್ಷಣ ಕನ್ನಡ ಧ್ವಜ ಸ್ಥಂಭ ಮರು ನಿರ್ಮಾಣಕ್ಕೆ ನಾಡೋಜ ಡಾ. ಮಹೇಶ ಜೋಶಿ ಆಗ್ರಹ ಬೆಂಗಳೂರು: ರಾಜ್ಯದ ಬಹುತೇಕ ಗಡಿ ಪ್ರದೇಶದಲ್ಲಿ ನಿರಂತರ ಕನ್ನಡ ಭಾಷೆಗೆ ಅವಮಾನ ಮಾಡುವ ಕೆಲಸ ನಡೆಯುತ್ತಿದೆ. ಬೀದರ ಜಿಲ್ಲೆಯ ಭಾಲ್ಕಿ ಪಟ್ಟಣದ ಹೃದಯ ಭಾಗದಲ್ಲಿ ಇರುವ […]
ಸೆ. ೧೭ರಂದು ೮೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಗೋಷ್ಠಿಗಳ ವಿಷಯ ರಚನೆ ಮತ್ತು ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಸಮಿತಿಯ ಸಭೆ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಸಮಸ್ತ ಕನ್ನಡಿಗರ ಅಭಿಮಾನದ ಪ್ರಾತಿನಿಧಿಕ ಸಂಸ್ಥೆಯಾಗಿದ್ದು ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡಿಗರೆಲ್ಲರೂ ನಾಡು-ನುಡಿ-ನೆಲ-ಜಲ, ಸಂಸ್ಕೃತಿ, ಹಿರಿಮೆ, ಅಭ್ಯುದಯದ ಕುರಿತು ಚರ್ಚಿಸುವ ಮಹತ್ವದ […]