ಕನ್ನಡ ಸಾಹಿತ್ಯ ಪರಿಷತ್ತಿನ ವಿದೇಶ ಘಟಕಗಳ ಸಲಹಾ ಸಮಿತಿ ರಚನೆ
ಕನ್ನಡ ಸಾಹಿತ್ಯ ಪರಿಷತ್ತಿನ ವಿದೇಶ ಘಟಕಗಳ ಸಲಹಾ ಸಮಿತಿ ರಚನೆ
ಕನ್ನಡ ಸಾಹಿತ್ಯ ಪರಿಷತ್ತಿನ ವಿದೇಶ ಘಟಕಗಳ ಸಲಹಾ ಸಮಿತಿ ರಚನೆ
ಕನ್ನಡ ಮರೆತ ಐಸಿಸಿಆರ್ ಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ ಬಾವಚಿತ್ರ- ಕನ್ನಡ ಭಾಷೆಯನ್ನು ಬಿಟ್ಟು ಉಳಿದ ಬಾಷೆಯ ಪ್ರಾಧ್ಯಾಪಕರ ಹುದ್ದೆಯ ನೆಮಕಾತಿಗಾಗಿ ಐಸಿಸಿಆರ್ ನೀಡಿರುವ ಜಾಹಿರಾತು ಬೆಂಗಳೂರು: ಕನ್ನಡ ಭಾಷೆಯನ್ನು ಕಡೆಗಣಿಸಿದ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ (ಐಸಿಸಿಆರ್) ಸಂಸ್ಥೆಯ ನಡೆ ಖಂಡನಿಯ. ಸಂಸ್ಥೆಯು ಇತ್ತೀಚೆಗೆ […]
“ಕರ್ನಾಟಕ ಉದ್ಯೋಗ ನೀತಿ 2022-25”ಗೆ ನಾಡೋಜ ಡಾ. ಮಹೇಶ ಜೋಶಿ ಸ್ವಾಗತ ಬೆಂಗಳೂರು: ಖಾಸಗಿ ವಲಯಗಳಲ್ಲೂ ಕನ್ನಡಿಗರಿಗೆ ಕೆಲಸದ ಅವಕಾಶ ಕಲ್ಪಿಸಲು ರಾಜ್ಯ ಸರಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕನ್ನಡಿಗರ ಬಹುದಿನದ ಬೇಡಿಕೆಗೆ ಸರಕಾರ ಸ್ಪಂದಿಸಿದೆ. ಕನ್ನಡಿಗರಿಗೇ ಹೆಚ್ಚಿನ ಉದ್ಯೋಗ ದಕ್ಕಿಸಲು “ಕರ್ನಾಟಕ ಉದ್ಯೋಗ ನೀತಿ 2022-25”ಕ್ಕೆ ಸಚಿವ […]
ಕರ್ನಾಟಕ ಗೋವಾ ನಡುವಿನ ಸಂಬಂಧ ಅನನ್ಯ: ಗೋವಾ ವಿಮೋಚನೆಯಲ್ಲಿ ಕನ್ನಡಿಗರ ಪಾತ್ರ ಸ್ಮರಣಿಯ- ನಾಡೋಜ ಡಾ. ಮಹೇಶ ಜೋಶಿ ಭಾವಚಿತ್ರ – ಗೋವಾದ ಪಣಜಿಯಲ್ಲಿ ಗೋವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪಣಜಿ: ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ಐತಿಹಾಸಿಕ ಬಾಂಧವ್ಯ […]
ಕನ್ನಡ ಶಾಲೆಗಳ ವಿಲೀನಿಕರಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವಿರೋಧ
ಪತ್ರಿಕಾ/ಮಾಧ್ಯಮ ಆಹ್ವಾನ ಡಾ|| ಹೆಚ್. ವಿಶ್ವನಾಥ ಮತ್ತು ಶ್ರೀಮತಿ ಎಂ.ಎಸ್. ಇಂದಿರಾ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಕರ್ನಾಟಕ ಮಕ್ಕಳ ಕೂಟ (ರಿ.), ಬೆಂಗಳೂರು ಇವರು ಸಹಭಾಗಿತ್ವದಲ್ಲಿ ದಿನಾಂಕ ೧೬-೦೭-೨೦೨೨ರ ಶನಿವಾರದಂದು ಸಂಜೆ ೫.೩೦ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಡಾ|| […]
‘ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕ -೨೦೨೨’ ಕರಡು ಸಲ್ಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ ಪಕ್ಷಬೇಧ ಮರೆತು ವಿಧೇಯಕವನ್ನು ಬೆಂಬಲಿಸಲು ಶಾಸಕರಲ್ಲಿ ಮನವಿ – ನಾಡೋಜ ಡಾ. ಮಹೇಶ ಜೋಶಿ ಬೆಂಗಳೂರು: ನ್ಯಾಯಮೂರ್ತಿ ಎಸ್.ಆರ್. ಬನ್ನೂರಮಠ ಅವರ ನೇತೃತ್ವದ ಕರ್ನಾಟಕ ಕಾನೂನು ಆಯೋಗವು *ʻಕನ್ನಡ ಭಾಷೆ ಸಮಗ್ರ […]
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವೆಂಕಟರಾಯರ ಜನ್ಮದಿನಾಚರಣೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಕನ್ನಡ ಕುಲಪುರೋಹಿತ ಎಂದು ಕರೆಸಿಕೊಂಡ ಕರ್ನಾಟಕ ಏಕಿಕರಣದ ರೂವಾರ ಆಲೂರು ವೆಂಕಟರಾಯರ ೧೪೪ ನೆಯ ಜನ್ಮ ದಿನಾಚರಣೆಯನ್ನು ಆಲೂರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂರ್ಭದಲ್ಲಿ ಹಿರಿಯ ಸಾಹಿತಿ ಶ್ರೀನಿವಾಸ ವಾಡಪಿ, […]
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದ ಕೆನಡಾ ಸಂಸದರ ಕುಟುಂಬ. ಎಲ್ಲರನ್ನೂ ಒಂದುಗೂಡಿಸುವ ಶಕ್ತಿ ಭಾಷೆಗಿದೆ: ಶ್ರೀ ಚಂದ್ರ ಆರ್ಯ ಬೆಂಗಳೂರು: “ಜಾತಿ, ಮತ, ಪಂಥ, ಧರ್ಮಗಳ ಕಟ್ಟುಗಳನ್ನು ಮೀರಿ ಏಕಸೂತ್ರದಲ್ಲಿ ಎಲ್ಲರನ್ನೂ ಒಂದು ಮಾಡುವ ಶಕ್ತಿ ಮಾತೃಭಾಷೆಗೆ ಇದೆ. ಈ ಭಾಷಾಬಂಧನಕ್ಕೆ ಪ್ರಪಂಚದಲ್ಲಿ ಎಲ್ಲರನ್ನೂ ಒಂದು ಮಾಡುವ […]
ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಡಾ. ಕೋ. ಚೆನ್ನಬಸಪ್ಪ ಅವರ ಜನ್ಮಶತಾಬ್ದಿ ಸಮಾರಂಭ ಕನ್ನಡ ಸಾಹಿತ್ಯ ಪರಿಷತ್ತು, ಕೋಚೆ ಸಾಹಿತ್ಯ ಮತ್ತು ಶಿಕ್ಷಣ ಟ್ರಸ್ಟ್ (ನೋಂ), ಕರ್ನಾಟಕ ಗಾಂಧಿ ಸ್ಮಾರಕ ನಿಧಿ (ನೋಂ) ಹಾಗೂ ಭಾರತೀಯ ವಿದ್ಯಾಭವನ ಇವರುಗಳ ಸಹಭಾಗಿತ್ವದಲ್ಲಿ ದಿನಾಂಕ 10-07-2022ರ ಭಾನುವಾರದಂದು ಬೆಳಿಗ್ಗೆ […]