ಮಕ್ಕಳಲ್ಲಿ ಭಾಷಾ ತಾರತಮ್ಯಕ್ಕೆ ಅಧಿಕಾರಿಗಳು ಮುಂದಾಗಬಾರದು: ತಕ್ಷಣವೇ ಸುತ್ತೋಲೆ ವಾಪಸ್ ಪಡೆಯಲು ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹ
ಮಕ್ಕಳಲ್ಲಿ ಭಾಷಾ ತಾರತಮ್ಯಕ್ಕೆ ಅಧಿಕಾರಿಗಳು ಮುಂದಾಗಬಾರದು: ತಕ್ಷಣವೇ ಸುತ್ತೋಲೆ ವಾಪಸ್ ಪಡೆಯಲು ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹ ಬೆಂಗಳೂರು – ಕೇಂದ್ರ ಸರಕಾರದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ *ʻಒಂದು ಭಾರತ ಶ್ರೇಷ್ಠ ಭಾರತʼ* ಎನ್ನವ ಕಾರ್ಯಕ್ರಮದ ಅಡಿಯಲ್ಲಿ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಹೊರ ರಾಜ್ಯಗಳ ಪ್ರವಾಸಕ್ಕೆ […]