87 ನೆಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಯಾಗುವ 87 ಪುಸ್ತಕಗಳ ವೈಶಿಷ್ಟ್ಯಗಳು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಕಾರ್ಯ ಚಟುವಟಿಕೆಗಳಲ್ಲಿ ಪುಸ್ತಕ ಪ್ರಕಟಣೆ ಬಹಳ ಮುಖ್ಯವಾದದ್ದು. ಇದುವರೆಗೂ 1,800ಕ್ಕೂ ಹೆಚ್ಚು ಪುಸ್ತಕಗಳನ್ನು ಪರಿಷತ್ತು ಪ್ರಕಟಿಸಿದ್ದು ಅದು ಒಂದು ರೀತಿಯಲ್ಲಿ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯನ್ನೇ ಬಿಂಬಿಸುತ್ತದೆ ಎಂದರೆ ತಪ್ಪಾಗಲಾರದು. ಪರಿಷತ್ತು ಪ್ರಕಟಿಸುವ ಪುಸ್ತಕಗಳು ಎಂದರೆ ಹೂರಣ ಮತ್ತು ಮುದ್ರಣಗಳೆರಡರೆಲ್ಲಿಯೂ ಶ್ರೇಷ್ಠ […]