ಕನ್ನಡ ಸಾಹಿತ್ಯ ಪರಿಷತ್ತು ೨೦೨೩-೨೪ನೆಯ ಸಾಲಿನ “ಶಾಸನಶಾಸ್ತ್ರ ಡಿಪ್ಲೊಮಾ” ತರಗತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ.
ಕನ್ನಡ ಸಾಹಿತ್ಯ ಪರಿಷತ್ತು ೨೦೨೩-೨೪ನೆಯ ಸಾಲಿನ “ಶಾಸನಶಾಸ್ತ್ರ ಡಿಪ್ಲೊಮಾ” ತರಗತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ. ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೩-೨೪ನೆಯ ಸಾಲಿನ “ಶಾಸನಶಾಸ್ತ್ರ ಡಿಪ್ಲೊಮಾ” ತರಗತಿಗೆ ಅರ್ಜಿಗಳನ್ನು ೨೦೨೩ರ ಸೆಪ್ಟೆಂಬರ್ ೩೦ ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಹೆಚ್ಚುವರಿಯಾಗಿ ಅಕ್ಟೋಬರ್ ೩೧ ರ […]