ಹಂಚೆಟ್ಟರ ಫ್ಯಾನ್ಸಿ ಮುತ್ತಣ್ಣ ಮತ್ತು ಡಾ.ಅಮರೇಂದ್ರ ಹೊಲ್ಲಂಬಳ್ಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘’ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿ ದತ್ತಿ ಪ್ರಶಸ್ತಿ’’
ಹಂಚೆಟ್ಟರ ಫ್ಯಾನ್ಸಿ ಮುತ್ತಣ್ಣ ಮತ್ತು ಡಾ.ಅಮರೇಂದ್ರ ಹೊಲ್ಲಂಬಳ್ಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘’ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿ ದತ್ತಿ ಪ್ರಶಸ್ತಿ’’ ಬೆಂಗಳೂರು: 2023ರ ಕನ್ನಡ ಸಾಹಿತ್ಯ ಪರಿಷತ್ತಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್’ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲ ನಗರದ ಬರಹಗಾರರಾದ ಹಂಚೆಟ್ಟರ ಫ್ರಾನ್ಸಿ […]