ಮುಖ್ಯಮಂತ್ರಿಗಳನ್ನು ಮಂಡ್ಯದಲ್ಲಿ ಆಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಿದ ನಾಡೋಜ ಡಾ.ಮಹೇಶ ಜೋಶಿ
ಬೆಳಗಾವಿ: ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಕಲಾಪಗಳ ಸಂದರ್ಭದಲ್ಲಿ ಭೇಟಿಯಾಗಿ ಅಧಿಕೃತವಾಗಿ ಆಹ್ವಾನಿಸಿದರು. ಇದಕ್ಕಾಗಿಯೇ ಅವರು ವಿಶೇಷವಾಗಿ ಬೆಳಗಾವಿಗೆ […]