ಕುಂ. ವೀರಭದ್ರಪ್ಪ
ಕುಂ. ವೀರಭದ್ರಪ್ಪನವರು ಜನಿಸಿದ ದಿನ ಅಕ್ಟೋಬರ್ 1, 1953. ಊರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರು. ‘ಬೇಲಿ ಮತ್ತು ಹೊಲ’ ಕಿರುಕಾದಂಬರಿಯ ಮೂಲಕ ಕನ್ನಡ ಸಾಹಿತ್ಯದ ಶಿಷ್ಟ ಪರಂಪರೆಯ ಬೇಲಿಗಳನ್ನು ಜಿಗಿದ ಕುಂ. ವೀರಭದ್ರಪ್ಪ, ಓದುಗರನ್ನು ಆಕರ್ಷಿಸಿದ್ದು ತಮ್ಮ ವಿಶಿಷ್ಟ ಭಾಷಾ ಪ್ರಯೋಗ ಮತ್ತು ನುಡಿಗಟ್ಟುಗಳಿಂದ. ಅವರ […]