ಸಾಹಿತ್ಯ ಸಮ್ಮೇಳನ-೪೮ : ಮಂಡ್ಯ
ಮೇ-ಜೂನ್ ೧೯೭೪
೪೮ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಜಯದೇವಿತಾಯಿ ಲಿಗಾಡೆ ಕರ್ನಾಟಕದ ಏಕೀಕರಣಕ್ಕೆ ಗಡಿನಾಡ ಕನ್ನಡಿಗರ ರಕ್ಷಣೆಗೆ ಟೊಂಕ ಕಟ್ಟಿ ನಿಂತ ಕವಯಿತ್ರಿ ಜಯದೇವಿತಾಯಿ ಲಿಗಾಡೆ ಅವರು ಚೆನ್ನಬಸಪ್ಪ ಮಡಕಿ-ಸಂಗವ್ವ ಮಡಕಿ ದಂಪತಿಗಳ ಪುತ್ರಿಯಾಗಿ ೨೩-೬-೧೯೧೨ರಲ್ಲಿ ಸೊಲ್ಲಾಪುರದಲ್ಲಿ ಜನಿಸಿದರು. ಸೊಲ್ಲಾಪುರದಲ್ಲಿ ಮರಾಠಿ ಶಾಲೆಯಲ್ಲಿ ಇವರ ಶಿಕ್ಷಣ ಆರಂಭವಾಯಿತು. ೧೪ನೇ ವಯಸ್ಸಿನಲ್ಲಿ ವಿವಾಹವಾದ ನಂತರ […]